ದೇಶಆಂಧ್ರ ವಿಧಾನಸಭೆ ಚುನಾವಣೆ: ಜಗನ್ ಪಕ್ಷಕ್ಕೆ ದೊಡ್ಡ ಹೊಡೆತ; YSRCP ತೊರೆದ ಇಬ್ಬರು ಶಾಸಕರು!
ಲೋಕಸಭೆ ಚುನಾವಣೆಗೂ ಮುನ್ನ ವೈಎಸ್ಆರ್ಸಿಪಿ ಭಾರಿ ಹಿನ್ನಡೆಯಾಗಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ವೈಎಸ್ಆರ್ಸಿಪಿಯ ಇಬ್ಬರು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.