ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಸಂಚಾರ ಠಾಣೆ ಎಎಸ್ಐ ಒಬ್ಬರು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದ್ದು, ಇದರೊಂದಿಗೆ ಕರ್ನಾಟಕದಲ್ಲಿ ಕೊರೊನಾಗೆ ಮೊದಲ ಪೊಲೀಸ್ ಬಲಿ ಆಗಿದೆ.