VV Rajesh

Watch | 'ಗುಜರಾತ್ನಂತೆಯೇ ಕೇರಳವೂ ಈಗ ಬಿಜೆಪಿಯ ಮೇಲೆ ನಂಬಿಕೆ ಇಟ್ಟಿದೆ'

ತಿರುವನಂತಪುರಂ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು: ಮೇಯರ್ ಗೆ ಪ್ರಧಾನಿ ಮೋದಿ ಭಾವುಕ ಪತ್ರ
2026ರ ಹೊಸ ವರ್ಷದ ಸುಸಂದರ್ಭದಲ್ಲಿ ಮೇಯರ್ ಆಗಿ ನೇಮಕವಾಗಿರುವ ವಿವಿ ರಾಜೇಶ್ ಹಾಗೂ ಉಪ ಮೇಯರ್ ಆಶಾ ನಾತ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

