ದೇಶಬಾಬ್ರಿ ಮಸೀದಿ ಪ್ರಕರಣ: ಅಡ್ವಾಣಿ, ಜೋಷಿ ವಿರುದ್ಧದ ಆರೋಪ ಸಾಬೀತಾದರೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ಸಾಧ್ಯತೆ
2 ವರ್ಷಗಳಲ್ಲಿ ಪ್ರಕರಣದ ವಿಚಾರಣೆ ಮುಕ್ತಾಯಗೊಂಡು ತೀರ್ಪು ಹೊರಬರಲಿದ್ದು, ಒಂದು ವೇಳೆ ಆರೋಪ ಸಾಬೀತಾದರೆ ಆರೋಪ ಎದುರಿಸುತ್ತಿರುವ ನಾಯಕರಿಗೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.