VVPAT

ವಿವಿಪ್ಯಾಟ್ ಮತಗಳ ಜೊತೆ ಇವಿಎಂ ಮತಗಳ ಸಂಪೂರ್ಣ ಎಣಿಕೆ: ಸುಪ್ರೀಂ ಕೋರ್ಟ್ ನಲ್ಲಿ ಎಲ್ಲಾ ಅರ್ಜಿಗಳು ವಜಾ
ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್‌ನೊಂದಿಗೆ(VVPAT) ವಿದ್ಯುನ್ಮಾನ ಮತಯಂತ್ರಗಳನ್ನು(EVM) ಬಳಸಿ ಚಲಾಯಿಸಿದ ಮತಗಳ ಸಂಪೂರ್ಣ ಅಡ್ಡ ಪರಿಶೀಲನೆ(Cross Varification) ಕೋರಿ ಸಲ್ಲಿಸಿದ ಎಲ್ಲಾ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ವಿವಿಪ್ಯಾಟ್‌ನೊಂದಿಗೆ ಇವಿಎಂಗಳ ಕ್ರಾಸ್-ವೆರಿಫಿಕೇಶನ್ ಕೋರಿ ಪಿಐಎಲ್: ತುರ್ತು ವಿಚಾರಣೆ ಇಲ್ಲ ಎಂದ ಸುಪ್ರೀಂ
ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್) ಮೂಲಕ ಮತದಾರರು ಚಲಾಯಿಸಿದ ಮತಗಳ ಅಡ್ಡ ಪರಿಶೀಲನೆ ಕೋರಿ ಎನ್‌ಜಿಒ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಬುಧವಾರ

ಫಲಿತಾಂಶಕ್ಕಾಗಿ ಆ್ಯಪ್ ಬಿಡುಗಡೆ, ಇವಿಎಂಗೆ ಸಂಬಂಧಿಸಿದ ದೂರುಗಳ ನಿರ್ವಹಣೆಗೆ ನಿಯಂತ್ರಣ ಕೊಠಡಿ!
ಲೋಕಸಭಾ ಚುನಾವಣೆಯ ಫಲಿತಾಂಶದ ಕುತೂಹಲಕ್ಕೆ ನಾಳೆ ತೆರೆ ಬೀಳಲಿದ್ದು, ಪ್ರಜೆಗಳಿಗೆ ತತ್ ಕ್ಷಣದ ಫಲಿತಾಂಶದ ಮಾಹಿತಿ ನೀಡಲು ಚುನಾವಣಾ ಆಯೋಗ ನೂತನ ಆ್ಯಪ್ ಬಿಡುಗಡೆ ಮಾಡಿದೆ.

ಮತಎಣಿಕೆಗೆ ಕ್ಷಣಗಣನೆ; ವಿಪಕ್ಷಗಳಿಗೆ ಮತ್ತೆ ಹಿನ್ನಡೆ, ವಿವಿಪ್ಯಾಟ್ ಬೇಡಿಕೆ ತಿರಸ್ಕರಿಸಿದ ಚುನಾವಣಾ ಆಯೋಗ
ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿದ್ದು, ಇವಿಎಂ ಸಂಬಂಧ ತೀವ್ರ ಅಸಮಾಧಾನಗೊಂಡಿರುವ ವಿಪಕ್ಷಗಳಿಗೆ ಮತ್ತೆ ಚುನಾವಣಾ ಆಯೋಗ ನಿರಾಸೆ ಮಾಡಿದ್ದು, ಮೊದಲಿಗೆ ವಿವಿಪ್ಯಾಟ್ ಎಣಿಕೆ ಸಾಧ್ಯವಿಲ್ಲ ಎಂದು ಹೇಳಿದೆ.

ಲೋಕಸಭಾ ಚುನಾವಣೆ: ಮತಎಣಿಕೆಗೆ ಮುಂಚೆ ವಿವಿಪ್ಯಾಟ್ ಸ್ಲಿಪ್ ಎಣಿಕೆಗೆ ವಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಆಯೋಗ
ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಒಂದೇ ದಿನ ಬಾಕಿ ಇರುವಾಗಲೇ ವಿಪಕ್ಷಗಳು ಫಲಿತಾಂಶಕ್ಕೆ ಮುನ್ನ ವಿವಿಪ್ಯಾಟ್ ಕಾಗದಗಳನ್ನು...

ಲೋಕಸಮರ: ಇವಿಎಂ ಮತಗಳ ಜೊತೆ ಶೇ. 100 ವಿವಿಪ್ಯಾಟ್ ಹೊಂದಾಣಿಕೆ ಕೋರಿದ್ದ ಅರ್ಜಿ 'ಸುಪ್ರೀಂ'ನಿಂದ ವಜಾ
ಲೋಕಸಭೆ ಮಹಾಚುನಾವಣೆ ಫಲಿತಾಂಶ ಮೇ 23ರಂದು ಘೊಷಣೆಯಾಗಲಿದ್ದು ಈ ಕುರಿತಂತೆ ಮಂಗಳವಾರ ಎರಡು ಅತ್ಯಂತ...

ಮತ ಎಣಿಕೆಗೂ ಮುನ್ನ ವಿವಿಪ್ಯಾಟ್ ಪರಿಶೀಲಿಸಿ: ಚುನಾವಣಾ ಆಯೋಗಕ್ಕೆ 22 ಪ್ರತಿಪಕ್ಷಗಳ ಒತ್ತಾಯ
ಬಿಜೆಪಿ ನೇತೃತ್ವದ ಎನ್‌ಡಿಎಗೆ ಸ್ಪಷ್ಟ ಬಹುಮತ ದೊರೆಯುತ್ತದೆ ಎಂದು ಚುನಾವಣೋತ್ತರ ಸಮೀಕ್ಷೆಗಳು ಹೇಳಿದ ನಂತರ ಇವಿಎಂ ಬಗೆಗಿನ ಪ್ರತಿಪಕ್ಷಗಳ ಸಂಶಯ...

ಪ್ರತಿಪಕ್ಷಗಳಿಗೆ ಹಿನ್ನಡೆ: ವಿವಿ ಪ್ಯಾಟ್ ಸಂಖ್ಯೆ ಹೆಚ್ಚಳಕ್ಕೆ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ 'ಸುಪ್ರೀಂ'
ಇವಿಯಂಗಳ ವಿವಿ ಪ್ಯಾಟ್ ಸಂಖ್ಯೆಯನ್ನು ಶೇ.50ರಷ್ಟು ಹೆಚ್ಚಿಸಬೇಕು ಎಂದು ಪ್ರತಿಪಕ್ಷಗಳು ಸಲ್ಲಿಸಿದ್ದ ಮರು ಪರಿಶೀಲನಾ ಅರ್ಜಿಯನ್ನು...

ವಿವಿಪ್ಯಾಟ್ ಎಣಿಕೆ: ಇಸಿ ಅಫಿಡವಿಟ್ ಗೆ ಉತ್ತರಿಸಲು ವಿಪಕ್ಷಗಳಿಗೆ ವಾರದ ಗಡುವು ನೀಡಿದ ಸುಪ್ರೀಂ
ಲೋಕಸಭೆ ಚುನಾವಣೆಯಲ್ಲಿ ವಿವಿಪ್ಯಾಟ್ ಎಣಿಕೆ ಕುರಿತು ಚುನವಣಾ ಆಯೋಗ ಸಲ್ಲಿಸಿರುವ ಅಫಿಡವಿಟ್ ಗೆ ಒಂದು ವಾರದಲ್ಲಿ ಪ್ರತಿಕ್ರಿಯೆ ನೀಡಬೇಕೆಂದು 21 ಪ್ರತಿಪಕ್ಷ ನಾಯಕರಿಗೆ ಸುಪ್ರೀಂ ಕೋರ್ಟ್ ಹೇಳಿದೆ.

