Vyapam scam

ವ್ಯಾಪಂ ಹಗರಣ: ಸಿಎಂ ಶಿವರಾಜ್ ಸಿಂಗ್ ಚೌಹಾಣ್'ಗೆ ಕ್ಲೀನ್ ಚಿಟ್
ದೇಶದಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಬಹುಕೋಟಿ ವ್ಯಾಪಂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಸಿಬಿಐ ಮಂಗಳವಾರ ಕ್ಲೀನ್ ಚಿಟ್ ನೀಡಿದೆ...

ವ್ಯಾಪಂ ಹಗರಣ: ಮತ್ತೊಬ್ಬ ಆರೋಪಿ ಆತ್ಮಹತ್ಯೆಗೆ ಶರಣು
ದೇಶದಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ವ್ಯಾಪಂ ಹಗರಣದ ಮತ್ತೊಬ್ಬ ಆರೋಪಿ ಪ್ರವೀಣ್ ಯಾದವ್ ಆತ್ಮಹತ್ಯೆಗೆ ಶರಣಾಗಿರುವುದಾಗಿ ಬುಧವಾರ ತಿಳಿದುಬಂದಿದೆ...

ವ್ಯಾಪಂ ಹಗರಣ: ಸಿಬಿಐ ನಿಂದ ಎರಡು ಪ್ರತ್ಯೇಕ ಚಾರ್ಜ್ ಶೀಟ್
ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಗ್ವಾಲಿಯರ್ ಕೋರ್ಟ್ ಗೆ ಇಬ್ಬರು ಅಭ್ಯರ್ಥಿಗಳು ಹಾಗೂ ಮೂವರು ಮಧ್ಯವರ್ತಿಗಳ ವಿರುದ್ಧ

ವ್ಯಾಪಂ ಹಗರಣದಲ್ಲಿ ಅಂತಿಮವಾಗಿ ಸತ್ಯಕ್ಕೆ ಗೆಲುವು: ಸಿಎಂ ಚೌಹಾಣ್
ನನ್ನ ವಿರುದ್ಧ ಏನೇ ಆರೋಪಗಳ ಬಂದರೂ ಅಂತಿಮವಾಗಿ ಸತ್ಯಕ್ಕೆ ಜಯ ಸಿಗುತ್ತದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಹೇಳಿದ್ದಾರೆ...

ವ್ಯಾಪಂ ಹಗರಣದ ಪ್ರಮುಖ ಆರೋಪಿ ಮಾಜಿ ಸಚಿವ ಲಕ್ಷ್ಮಿಕಾಂತ್ ಶರ್ಮಾಗೆ ಜಾಮೀನು, ಬಿಡುಗಡೆ
ವ್ಯಾಪಂ ಹಗರಣದ ಪ್ರಮುಖ ಆರೋಪಿ ಮಾಜಿ ಸಚಿವ ಲಕ್ಷ್ಮಿಕಾಂತ್ ಶರ್ಮಾ ಗೆ ಮಧ್ಯಪ್ರದೇಶ ಹೈಕೋರ್ಟ್ ನಿಂದ ಜಾಮೀನು ಮಂಜೂರಾಗಿದ್ದ ಹಿನ್ನೆಲೆಯಲ್ಲಿ ಡಿ.20 ರಂದು ಅವರನ್ನು ಬಿಡುಗಡೆ ಮಾಡಲಾಗಿದೆ.

ವ್ಯಾಪಂ ಹಗರಣ: ಸುಪ್ರೀಂನಿಂದ ಮ.ಪ್ರ ರಾಜ್ಯಪಾಲರಿಗೆ ನೋಟಿಸ್ ಜಾರಿ
ಬಹುಕೋಟಿ ಹಗರಣ ವ್ಯಾಪಂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಧ್ಯಪ್ರದೇಶ ರಾಜ್ಯಪಾಲರಿಗೆ ಶುಕ್ರವಾರ ನೋಟಿಸ್ ಜಾರಿದೆ ಮಾಡಿದೆ...

ವ್ಯಾಪಂ ಹಗರಣ: ಮತ್ತೊಂದು ನಿಗೂಢ ಸಾವು ವರದಿ
ಅತ್ಪ ವಿರಾಮದ ನಂತರ ಮಧ್ಯಪ್ರದೇಶದ ವ್ಯಾಪಂ ಹಗರಣ ಮತ್ತೆ ಸುದ್ದಿಯಾಗುತ್ತಿದ್ದು, ಒಡಿಶಾದಲ್ಲಿ...

ವ್ಯಾಪಂ ಹಗರಣ: ಪಂಕಜ್ ತ್ರಿವೇದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ
ಮಧ್ಯಪ್ರದೇಶದಲ್ಲಿ ನಡೆದಿರುವ ವ್ಯಾಪಂ ಹಗರಣದ ಪ್ರಮುಖ ಆರೋಪಿ ವ್ಯಾಪಂನ ಮಾಜಿ ಪರೀಕ್ಷಾ ನಿಯಂತ್ರಕ ಪಂಕಜ್ ತ್ರಿವೇದಿ...

ವ್ಯಾಪಂ ಹಗರಣ ಸಂಬಂಧ ಯಾವ ತಪ್ಪನ್ನೂ ಮಾಡಿಲ್ಲ: ಚೌಹಾಣ್
ಪ್ರಾಮಾಣಿಕತಯೇ ಉತ್ತಮ ನೀತಿ ಎಂದು ನಂಬಿರುವ ನಾನು ವ್ಯಾಪಂ ಹಗರಣ ಸಂಬಂಧ ಯಾವುದೇ ತಪ್ಪನ್ನು ಮಾಡಿಲ್ಲ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಬುಧವಾರ ಹೇಳಿದ್ದಾರೆ...

