Vyjanath Biradar

ವಯಸ್ಸು ಕೇವಲ ಸಂಖ್ಯೆ ಎಂದು ಸಾಬೀತುಪಡಿಸಿದ ನಟ ವೈಜನಾಥ್ ಬಿರಾದಾರ್, ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ
ಸಿನಿಮಾ ಸುದ್ದಿ

ವಯಸ್ಸು ಕೇವಲ ಸಂಖ್ಯೆ ಎಂದು ಸಾಬೀತುಪಡಿಸಿದ ನಟ ವೈಜನಾಥ್ ಬಿರಾದಾರ್, ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿ

ಖ್ಯಾತ ನಟ ವೈಜನಾಥ್ ಬಿರಾದಾರ್ ಅವರ '90 ಬಿಡಿ ಮನೀಗ್ ನಡಿ' ಚಿತ್ರ ಜೂನ್ 29 ರಂದು ಬಿಡುಗಡೆಯಾಗಲಿದೆ. ಈ ಚಿತ್ರವು ಬಿರಾದಾರ್ ಅವರು 70ನೇ ವಯಸ್ಸಿನಲ್ಲಿ ಪೂರ್ಣ ಪ್ರಮಾಣದ ನಾಯಕನಾಗಿ ಇದೇ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ ಮತ್ತು ಇದು ಅವರ 500 ನೇ ಚಿತ್ರವಾಗಿದೆ. 

ವೈಜನಾಥ್ ಬಿರಾದಾರ್ ನಟನೆಯ 500 ನೇ ಚಿತ್ರ '90 ಬಿಡಿ ಮನಿಗ್ ನಡಿ: 70 ನೇ ವಯಸ್ಸಿನಲ್ಲಿ ನಾಯಕನಾದ ಹಾಸ್ಯನಟ!
ಸಿನಿಮಾ ಸುದ್ದಿ

ವೈಜನಾಥ್ ಬಿರಾದಾರ್ ನಟನೆಯ 500 ನೇ ಚಿತ್ರ '90 ಬಿಡಿ ಮನಿಗ್ ನಡಿ: 70 ನೇ ವಯಸ್ಸಿನಲ್ಲಿ ನಾಯಕನಾದ ಹಾಸ್ಯನಟ!

ಎಪ್ಪತ್ತರ ವಯಸ್ಸಿನಲ್ಲೂ ಇಪ್ತತ್ತರ ಯುವಕನ ಉತ್ಸಾಹ ಹೊಂದಿರುವ, ತಮ್ಮ ಕಾಮಿಡಿ ಪಾತ್ರಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಬಿರಾದಾರ್ '90 ಬಿಡಿ ಮನೀಗ್ ನಡಿ' ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ.