ವಿದೇಶರಷ್ಯಾ ಬಂಡಾಯ ಶಮನ: ಮಾಸ್ಕೋದತ್ತ ತೆರಳದಂತೆ ತನ್ನ ಸೈನಿಕರಿಗೆ ಆದೇಶಿಸಿದ ವ್ಯಾಗ್ನರ್ ಮುಖ್ಯಸ್ಥ
ರಷ್ಯಾದಲ್ಲಿ ರಕ್ತಪಾತ ತಪ್ಪಿಸಲು ಮಾಸ್ಕೋದತ್ತ ತೆರಳದಂತೆ ಮತ್ತು ಉಕ್ರೇನ್ನಲ್ಲಿರುವ ಬೇಸ್ ಕ್ಯಾಂಪ್ ಗೆ ವಾಪಸ್ ಆಗುವಂತೆ ತನ್ನ ಸೈನಿಕರಿಗೆ ಆದೇಶ ನೀಡಿರುವುದಾಗಿ ವ್ಯಾಗ್ನರ್ ಪಡೆಯ ಮುಖ್ಯಸ್ಥ ಶನಿವಾರ ಹೇಳಿದ್ದಾರೆ.