Wagner Group

ವ್ಯಾಗ್ನರ್ ಪಡೆ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ವಿಮಾನ ಅಪಘಾತದಲ್ಲಿ ಸಾವು!
ವಿದೇಶ

ವ್ಯಾಗ್ನರ್ ಪಡೆ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ವಿಮಾನ ಅಪಘಾತದಲ್ಲಿ ಸಾವು!

ರಷ್ಯಾದ ರಾಜಧಾನಿ ಮಾಸ್ಕೋದ ಉತ್ತರ ಭಾಗದಲ್ಲಿ ಖಾಸಗಿ ವಿಮಾನವೊಂದು ಪತನಗೊಂಡು ಹತ್ತು ಮಂದಿ ಸಾವನ್ನಪ್ಪಿದ್ದಾರೆ. ವ್ಯಾಗ್ನರ್ ಮುಖ್ಯಸ್ಥ ಯೆವ್ಗೆನಿ ಪ್ರಿಗೋಜಿನ್ ಕೂಡ ವಿಮಾನದಲ್ಲಿದ್ದು ಅವರು ಸಾವನ್ನಪ್ಪಿದ್ದಾರೆ.

'ವ್ಯಾಗ್ನರ್ ಗುಂಪು' ಮೋದಿ ಸರ್ಕಾರವನ್ನು ಕಿತ್ತೊಗೆಯಲಿದೆ: ಉದ್ಧವ್ ಠಾಕ್ರೆ
ದೇಶ

'ವ್ಯಾಗ್ನರ್ ಗುಂಪು' ಮೋದಿ ಸರ್ಕಾರವನ್ನು ಕಿತ್ತೊಗೆಯಲಿದೆ: ಉದ್ಧವ್ ಠಾಕ್ರೆ

ಭಾರತದಲ್ಲಿನ "ವ್ಯಾಗ್ನರ್ ಗುಂಪು( ವಿರೋಧ ಪಕ್ಷಗಳು)" ಅಹಿಂಸೆಯ ಮಾರ್ಗವನ್ನು ಬಳಸಿಕೊಂಡು ಮತದಾನದ ಮೂಲಕ ನರೇಂದ್ರ ಮೋದಿ ಸರ್ಕಾರವನ್ನು ಕಿತ್ತೊಗೆಯಲಿದೆ ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಶಿವಸೇನೆ(ಯುಬಿಟಿ) ಗುಡುಗಿದೆ.

ರಷ್ಯಾದ ಖಾಸಗಿ ಮಿಲಿಟರಿ ಕಂಪನಿ, ವ್ಯಾಗ್ನರ್ ಗ್ರೂಪ್ ಉಕ್ರೇನಿನಲ್ಲಿ ಏನು ಮಾಡುತ್ತಿದೆ?
ವಿದೇಶ

ರಷ್ಯಾದ ಖಾಸಗಿ ಮಿಲಿಟರಿ ಕಂಪನಿ, ವ್ಯಾಗ್ನರ್ ಗ್ರೂಪ್ ಉಕ್ರೇನಿನಲ್ಲಿ ಏನು ಮಾಡುತ್ತಿದೆ?

ವ್ಯಾಗ್ನರ್ ಪ್ರಮುಖವಾಗಿ ಸೇನೆಯಿಂದ ನಿವೃತ್ತಿ ಹೊಂದಿರುವ, ಇನ್ನೂ ಸಾಲಗಳನ್ನು ತೀರಿಸಲು ದುಡಿಯುವ ಅನಿವಾರ್ಯತೆ ಹೊಂದಿರುವ ನಿವೃತ್ತ ಯೋಧರನ್ನೇ ಪ್ರಮುಖವಾಗಿ ಸೇರಿಸಿಕೊಳ್ಳುತ್ತದೆ ಎಂದು ರಾಯಲ್ ಯುನೈಟೆಡ್ ಸರ್ವಿಸಸ್ ಇನ್ಸ್ಟಿಟ್ಯೂಟಿನ ಅಸೋಸಿಯೇಟ್ ಫೆಲೋ ಸ್ಯಾಮ್ಯುಯೆಲ್ ರಾಮಾನಿ ಅಭಿಪ್ರಾಯಪಡುತ್ತಾರೆ.