ದೇಶಮುಂಬೈ ಪ್ರವೇಶಿಸುವ ಲಘು ವಾಹನಗಳಿಗೆ ಟೋಲ್ ಇಲ್ಲ: ವಿಧಾನಸಭೆ ಚುನಾವಣೆಗೂ ಮುನ್ನ ಮಹಾರಾಷ್ಟ್ರ ಸಿಎಂ ಘೋಷಣೆ
ಇಂದು ಬೆಳಗ್ಗೆ ಮುಂಬೈನಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು, ಟೋಲ್ ವಿನಾಯಿತಿ ನಿರ್ಧಾರಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದರು.