Wakf Board

ಪ್ರತ್ಯೇಕ ಮುಸ್ಲಿಂ ಮಹಿಳಾ ಕಾಲೇಜು ಸರ್ಕಾರದ ಮಟ್ಟದಲ್ಲಿ ಚರ್ಚೆ ಆಗಿಲ್ಲ, ಅದು ವಕ್ಫ್ ಬೋರ್ಡ್ ಅಧ್ಯಕ್ಷರ ವೈಯಕ್ತಿಕ ಹೇಳಿಕೆಯಷ್ಟೆ: ಸಿಎಂ ಬೊಮ್ಮಾಯಿ ಅಚ್ಚರಿ ಹೇಳಿಕೆ
ರಾಜ್ಯದ 10 ಕಡೆಗಳಲ್ಲಿ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ರಾಜ್ಯದಲ್ಲಿ ಮತ್ತೊಂದು ಸುತ್ತಿನ ಧರ್ಮ ದಂಗಲ್ ಆರಂಭವಾಗುವ ಸ್ಪಷ್ಟ ಸೂಚನೆ ಸಿಕ್ಕಿತ್ತು. ಹಿಂದೂ ಸಂಘಟನೆಗಳು ರಾಜ್ಯವ್ಯಾಪಿ ಬೃಹತ್ ಪ್ರತಿಭಟನೆ ನಡೆಸಲು ಸಜ್ಜಾಗಿದ್ದವು.

ವಕ್ಫ್ ಬೋರ್ಡ್ ನಿಂದ 10 ಮುಸ್ಲಿಂ ಮಹಿಳಾ ಕಾಲೇಜು ಸ್ಥಾಪನೆ ಪ್ರಸ್ತಾವಕ್ಕೆ ಸರ್ಕಾರ ಅಸ್ತು; ಮುಂದಿನ ತಿಂಗಳು ಸಿಎಂ ಶಂಕುಸ್ಥಾಪನೆ ನಿರೀಕ್ಷೆ
ಮುಸ್ಲಿಂ ವಿದ್ಯಾರ್ಥಿನಿಯರು ಕಾಲೇಜು ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ನಿಷೇಧ ಹೇರಿರುವ ಸಂಬಂಧ ವಿವಾದ ಇರುವ ಮಧ್ಯೆ ಮುಸ್ಲಿಂ ಮಹಿಳೆಯರಿಗೆ 10 ಪ್ರತ್ಯೇಕ ಕಾಲೇಜು ಆರಂಭವಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಚಾಮರಾಜಪೇಟೆ ಮೈದಾನ ವಿವಾದ: ಬಿಬಿಎಂಪಿ ವಿರುದ್ಧ ಕಾನೂನು ಸಮರ- ವಕ್ಫ್ ಬೋರ್ಡ್
ಚಾಮರಾಜಪೇಟೆ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಕಾನೂನು ಸಮರ ನಡೆಸಲಿದ್ದೇವೆ ಎಂದು ಕರ್ನಾಟಕ ವಕ್ಫ್ ಬೋರ್ಡ್ ಹೇಳಿದೆ.

'ಷಬ್-ಎ-ಬರಾತ್ ದಿನದಂದು ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ, ಖಬರ್‌ಸ್ತಾನ್‌ಗಳಿಗೆ ಭೇಟಿ ನೀಡುವಂತಿಲ್ಲ'
ಏಪ್ರಿಲ್ 9 ರಂದು ಮುಸ್ಲಿಂ ಸಮುದಾಯದ ಪವಿತ್ರ ರಾತ್ರಿ ಎಂದು ಆಚರಿಸಲಾಗುವ ಷಬ್-ಎ-ಬರಾತ್ ಇದ್ದು, ಕೋವಿಡ್ 19 ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾಮೂಹಿಕ ಪ್ರಾರ್ಥನೆ, ಖಬರ್‌ಸ್ತಾನ್‌ಗಳಿಗೆ ಭೇಟಿ ನೀಡುವುದನ್ನು ಅಮಾನತುಗೊಳಿಸಲಾಗಿದೆ

ವಕ್ಫ್ ಆಸ್ತಿ ಕಬಳಿಕೆ ವಿಚಾರ: ವರದಿ ನೀಡಲು ಸಿಎಂಗೆ ಗವರ್ನರ್ 24 ಗಂಟೆ ಡೆಡ್ ಲೈನ್
ವಕ್ಫ್ ಮಂಡಳಿ ಆಸ್ತಿ ಕಬಳಿಗೆ ಬಗ್ಗೆ 24 ಗಂಟೆಯೊಳಗೆ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ವಜೂಭಾಯ್ ವಾಲಾ ಸೂಚನೆ....

