Wakf Row

ವಕ್ಫ್ ವಿವಾದ: ಯತ್ನಾಳ್ ಟೀಮ್ ಗೌಪ್ಯ ಸಭೆ, 2ನೇ ಸುತ್ತಿನ ಹೋರಾಟಕ್ಕೆ ಪ್ಲ್ಯಾನ್..!
ರಾಜಕೀಯ

ವಕ್ಫ್ ವಿವಾದ: ಯತ್ನಾಳ್ ಟೀಮ್ ಗೌಪ್ಯ ಸಭೆ, 2ನೇ ಸುತ್ತಿನ ಹೋರಾಟಕ್ಕೆ ಪ್ಲ್ಯಾನ್..!

ಯತ್ನಾಳ್ ಸೇರಿ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಅರವಿಂದ್ ಲಿಂಬಾವಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಶಾಸಕ ಬಿ.ಪಿ.ಹರೀಶ್‌, ಮುಖಂಡ ಎನ್‌.ಆರ್‌.ಸಂತೋಷ್ ಅವರು ಉಪಸ್ಥಿತರಿದ್ದರು.

ವಕ್ಫ್ ವರದಿ: ಮಾಣಿಪ್ಪಾಡಿಗೆ 150 ಕೋಟಿ ರೂ ಆಮಿಷ; ಸದನದಲ್ಲಿಂದು ಚರ್ಚೆ ಸಾಧ್ಯತೆ
ರಾಜ್ಯ

ವಕ್ಫ್ ವರದಿ: ಮಾಣಿಪ್ಪಾಡಿಗೆ 150 ಕೋಟಿ ರೂ ಆಮಿಷ; ಸದನದಲ್ಲಿಂದು ಚರ್ಚೆ ಸಾಧ್ಯತೆ

ಅಲ್ಪಸಂಖ್ಯಾಕರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್‌ ಮಾಣಿಪ್ಪಾಡಿ ಆರಂಭದಲ್ಲಿ ಯಾವ ರೀತಿ ಹೇಳಿಕೆ ನೀಡಿದ್ದರು ಎಂಬುದು ಕಣ್ಣೆದುರಿಗಿದೆ. ಆದರೀಗ ಮಾತು ತಿರುಚಿರುವುದು ಸ್ಪಷ್ಟವಾಗುತ್ತಿದೆ.

ಅವರದ್ದೇ ವಿಡಿಯೋ ನೋಡಿ ಪ್ರತಿಕ್ರಿಯಿಸಿದ್ದೆ, ಮಾಣಿಪ್ಪಾಡಿ ಉಲ್ಡಾ ಹೊಡೆಯುತ್ತಿರುವುದೇಕೆ?: ಸಿಎಂ ಸಿದ್ದರಾಮಯ್ಯ
ರಾಜಕೀಯ

ಅವರದ್ದೇ ವಿಡಿಯೋ ನೋಡಿ ಪ್ರತಿಕ್ರಿಯಿಸಿದ್ದೆ, ಮಾಣಿಪ್ಪಾಡಿ ಉಲ್ಡಾ ಹೊಡೆಯುತ್ತಿರುವುದೇಕೆ?: ಸಿಎಂ ಸಿದ್ದರಾಮಯ್ಯ

ವಿಡಿಯೋ ನೋಡಿ ಪ್ರತಿಕ್ರಿಯೆ ನೀಡಿದ್ದೇನೆ. ಅವರೇ ಮೋದಿ ಹಾಗೂ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ. ಈಗ ಉಲ್ಟಾ ಹೊಡೆದಿದ್ದಾರೆ. ನನ್ನ ಹೇಳಿಕೆಗೆ ವಿಡಿಯೋ ರೆಕಾರ್ಡ್ ಸಾಕ್ಷಿ ಇದೆ. ಬದಲಾವಣೆ ಮಾಡಿಸಿ ಬಿಜೆಪಿಯವರೇ ಹೇಳಿಸಿರಬಹುದು.

ವಕ್ಫ್ ವರದಿ ಮುಚ್ಚಿ ಹಾಕಲು ಸಾವಿರಾರು ಕೋಟಿ ಆಮಿಷ ಒಡ್ಡಿದ್ದು ಕಾಂಗ್ರೆಸ್: ಅನ್ವರ್ ಮಾಣಿಪ್ಪಾಡಿ ಹೊಸ ಬಾಂಬ್
ರಾಜ್ಯ

ವಕ್ಫ್ ವರದಿ ಮುಚ್ಚಿ ಹಾಕಲು ಸಾವಿರಾರು ಕೋಟಿ ಆಮಿಷ ಒಡ್ಡಿದ್ದು ಕಾಂಗ್ರೆಸ್: ಅನ್ವರ್ ಮಾಣಿಪ್ಪಾಡಿ ಹೊಸ ಬಾಂಬ್

2012-13ರಲ್ಲಿ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ವರದಿ ರೆಡಿ ಮಾಡುತ್ತಿದ್ದಾಗ ವಿಜಯೇಂದ್ರ ಏನೂ ಆಗಿರಲಿಲ್ಲ. ಯಡಿಯೂರಪ್ಪ ಪುತ್ರ ಅಷ್ಟೇ ಆಗಿದ್ದರು. 2019ರಲ್ಲಿ ಯಡಿಯೂರಪ್ಪ ಸರ್ಕಾರ ಇದ್ದಾಗ ವಕ್ಫ್ ಆಸ್ತಿ ಕುರಿತ ವರದಿ ಜಾರಿಗೊಳಿಸಬೇಕೆಂದು ಆಗ್ರಹ ಮಾಡಿದ್ದೆ.

ವಕ್ಫ್ ವಿವಾದ: ಬಿಜೆಪಿ ಅವಧಿಯಲ್ಲೇ ರೈತರಿಗೆ ಹೆಚ್ಚು ನೋಟಿಸ್ ಜಾರಿಯಾಗಿದೆ; ಪ್ರಸ್ತುತ ವಿವಾದದಲ್ಲಿರುವುದು ಕೇವಲ 4,500 ಎಕರೆ ಭೂಮಿ ಮಾತ್ರ!
ರಾಜ್ಯ

ವಕ್ಫ್ ವಿವಾದ: ಬಿಜೆಪಿ ಅವಧಿಯಲ್ಲೇ ರೈತರಿಗೆ ಹೆಚ್ಚು ನೋಟಿಸ್ ಜಾರಿಯಾಗಿದೆ; ಪ್ರಸ್ತುತ ವಿವಾದದಲ್ಲಿರುವುದು ಕೇವಲ 4,500 ಎಕರೆ ಭೂಮಿ ಮಾತ್ರ!

ಭಾರತೀಯ ಸೇನೆ ಮತ್ತು ಭಾರತೀಯ ರೈಲ್ವೇ ನಂತರ, ರಾಜ್ಯದಲ್ಲಿ ವಕ್ಫ್ ಮಂಡಳಿಯು ಅತಿ ಹೆಚ್ಚು ಆಸ್ತಿಗಳನ್ನು ಹೊಂದಿದಂತಾಗಿದೆ.

ವಕ್ಫ್ ವಿವಾದ: ಅಕ್ರಮ ಮುಚ್ಚಿಹಾಕಲು ಪಕ್ಷದ ನಾಯಕರಿಗೆ 150 ಕೋಟಿ ರೂ ಆಫರ್ ಮಾಡಿದ್ದರು; BJP ವಿರುದ್ಧ ಪ್ರಿಯಾಂಕ್ ಖರ್ಗೆ ಆರೋಪ
ರಾಜ್ಯ

ವಕ್ಫ್ ವಿವಾದ: ಅಕ್ರಮ ಮುಚ್ಚಿಹಾಕಲು ಪಕ್ಷದ ನಾಯಕರಿಗೆ 150 ಕೋಟಿ ರೂ ಆಫರ್ ಮಾಡಿದ್ದರು; BJP ವಿರುದ್ಧ ಪ್ರಿಯಾಂಕ್ ಖರ್ಗೆ ಆರೋಪ

ವಕ್ಫ್​ ಆಸ್ತಿ ಮೇಲಿನ ಚರ್ಚೆ ವೇಳೆ ಮಾತನಾಡಿದ ಸಚಿವ ಖರ್ಗೆ, ಬಿಜೆಪಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಆರೋಪ ಪ್ರಸ್ತಾಪ ಮಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ವಕ್ಫ್ ಆಸ್ತಿ ವಿವಾದ: JPC ಅಧ್ಯಕ್ಷರಿಗೆ ಯತ್ನಾಳ್ ಬಣದಿಂದ ವರದಿ ಸಲ್ಲಿಕೆ
ರಾಜ್ಯ

ವಕ್ಫ್ ಆಸ್ತಿ ವಿವಾದ: JPC ಅಧ್ಯಕ್ಷರಿಗೆ ಯತ್ನಾಳ್ ಬಣದಿಂದ ವರದಿ ಸಲ್ಲಿಕೆ

ಯತ್ನಾಳ್ ಅವರು ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಮತ್ತು ಅರವಿಂದ ಲಿಂಬಾವಳಿ ಅವರೊಂದಿಗೆ ಜಗದಾಂಬಿಕಾ ಪಾಲ್ ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದು, ವರದಿ ಸಲ್ಲಿಸಿದ್ದಾರೆ.

ವಕ್ಫ್ ವಿಚಾರದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ BJP ಹೊಣೆಯಲ್ಲ: ಸರ್ಕಾರಕ್ಕೆ ಆರ್.ಅಶೋಕ್ ಎಚ್ಚರಿಕೆ
ರಾಜಕೀಯ

ವಕ್ಫ್ ವಿಚಾರದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ BJP ಹೊಣೆಯಲ್ಲ: ಸರ್ಕಾರಕ್ಕೆ ಆರ್.ಅಶೋಕ್ ಎಚ್ಚರಿಕೆ

ಹತ್ತಾರು ವರ್ಷಗಳಿಂದ ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ಸಾವಿರಾರು ರೈತರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮತಗಳನ್ನು ಸೆಳೆಯಲು ಕಾಂಗ್ರೆಸ್ ಸರ್ಕಾರ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ.

ವಿಜಯೇಂದ್ರ ಒಪ್ಪಿಗೆ ಇಲ್ಲದೆ ವಕ್ಫ್ ಹೋರಾಟ: ಸ್ವಕ್ಷೇತ್ರದಲ್ಲೇ ಯತ್ನಾಳ್'ಗೆ ವಿರೋಧ
ರಾಜಕೀಯ

ವಿಜಯೇಂದ್ರ ಒಪ್ಪಿಗೆ ಇಲ್ಲದೆ ವಕ್ಫ್ ಹೋರಾಟ: ಸ್ವಕ್ಷೇತ್ರದಲ್ಲೇ ಯತ್ನಾಳ್'ಗೆ ವಿರೋಧ

ಯತ್ನಾಳ್ ಅವರು ವಕ್ಫ್ ವಿಚಾರಕ್ಕಿಂತ ಬಿಜೆಪಿ ವಿರುದ್ಧವೇ ದನಿಯೆತ್ತಿದ್ದಾರೆ. ಯತ್ನಾಳ್ ಅವರ ಎಲ್ಲಾ ಕಾರ್ಯಗಳು ಪಕ್ಷವನ್ನು ಹಾಳು ಮಾಡುತ್ತಿವೆ. ಪಕ್ಷದ ಕಾರ್ಯಕರ್ತರ ಆತ್ಮಸ್ಥೈರ್ಯವನ್ನೂ ಕುಗ್ಗಿಸುತ್ತಿವೆ.