Walk Out

ಮಣಿಪುರ ವಿಷಯದ ಚರ್ಚೆಗೆ ಒತ್ತಾಯ: ಸರ್ಕಾರದ ನಿಲುವನ್ನು ವಿರೋಧಿಸಿ ರಾಜ್ಯಸಭೆಯಿಂದ ವಿಪಕ್ಷಗಳ ಸಭಾತ್ಯಾಗ
ಮಣಿಪುರದಲ್ಲಿನ ಗಲಭೆ ಕುರಿತು ಚರ್ಚೆ ನಡೆಸಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ವಿರೋಧಿಸಿ ಪ್ರತಿಪಕ್ಷಗಳ ಸದಸ್ಯರು ಬುಧವಾರ ರಾಜ್ಯಸಭೆಯಿಂದ ಹೊರನಡೆದರು.

ಚೀನಾ ವಿಚಾರ ಟಿವಿಯಲ್ಲಿ, ಹೊರಗೆ ಚರ್ಚೆ ನಡೆಯುತ್ತಿದೆ; ಸದನದಲ್ಲೂ ಅವಕಾಶಕ್ಕೆ ಒತ್ತಾಯಿಸಿ ಪ್ರತಿಪಕ್ಷಗಳ ಸಭಾತ್ಯಾಗ
ಚೀನಾದೊಂದಿಗಿನ ಗಡಿ ಸಮಸ್ಯೆಯ ಕುರಿತು ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳು ಬುಧವಾರ ಲೋಕಸಭೆ ಸಭಾತ್ಯಾಗ ಮಾಡಿದವು.

ಚೀನಾ ಅತಿಕ್ರಮಣ ಕುರಿತು ಚರ್ಚೆ ತಿರಸ್ಕಾರ; ರಾಜ್ಯಸಭೆಯಿಂದ ಸಭಾತ್ಯಾಗ ಮಾಡಿದ ವಿರೋಧ ಪಕ್ಷಗಳು
ಗಡಿಯಲ್ಲಿ ಚೀನಾ ಅತಿಕ್ರಮಣ ಕುರಿತು ಚರ್ಚೆ ನಡೆಸಬೇಕೆಂಬ ಬೇಡಿಕೆಯನ್ನು ಸಭಾಪತಿ ತಿರಸ್ಕರಿಸಿದ ನಂತರ ರಾಜ್ಯಸಭೆಯಲ್ಲಿ ಸೋಮವಾರ ವಿರೋಧ ಪಕ್ಷಗಳು ಸದನದಿಂದ ಹೊರನಡೆದವು.

ಹಣದುಬ್ಬರ ಕುರಿತ ಚರ್ಚೆಗೆ ರಾಜ್ಯಸಭೆ ಉಪ ಸಭಾಪತಿ ನಿರಾಕರಣೆ: ಪ್ರತಿಪಕ್ಷ ಸದಸ್ಯರ ಸಭಾತ್ಯಾಗ
ಹಣದುಬ್ಬರ, ಬೆಲೆ ಏರಿಕೆ ಮತ್ತು ರೈತರಿಗೆ ಸಂಬಂಧಿಸಿದ ವಿಚಾರಗಳಿಂದಾಗಿ ಕಾಂಗ್ರೆಸ್ ಮತ್ತು ಇತರ ಪ್ರತಿಪಕ್ಷಗಳ ಸದಸ್ಯರು ಗುರುವಾರ ರಾಜ್ಯಸಭೆಯಿಂದ ಸಭಾತ್ಯಾಗ ನಡೆಸಿದವು.

ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟಿಸಿ, ಕಚೇರಿಯಿಂದ ಹೊರನಡೆದ ಗೂಗಲ್ ನೌಕರರು
ಕಚೇರಿಯಲ್ಲಿ ಲೈಂಗಿಕ ಕಿರುಕುಳ, ತಾರತಮ್ಯ ಮತ್ತು ಶೋಷಣೆಯನ್ನು ಖಂಡಿಸಿ ವಿಶ್ವದಾದ್ಯಂತ ನೂರಾರು...

ಲೋಕಸಭೆಯಲ್ಲಿ ಭೂ ಸ್ವಾಧೀನ ಮಸೂದೆ ಮಂಡನೆ: ಸದನದಿಂದ ಹೊರ ನಡೆದ ಕಾಂಗ್ರೆಸ್
ಪ್ರತಿಪಕ್ಷಗಳ ತೀವ್ರ ವಿರೋಧದ ನಡೆವೆಯೂ ವಿವಾದಾತ್ಮಕ ಭೂ ಸ್ವಾಧೀನ ಮಸೂದೆಯನ್ನು ಎನ್‌ಡಿಎ ಸರ್ಕಾರ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದೆ.

