Walkathon

ವಿಶ್ವ ಕ್ಯಾನ್ಸರ್ ದಿನ: ಆರೋಗ್ಯ ಇಲಾಖೆಯಿಂದ ಬೆಂಗಳೂರಿನಲ್ಲಿ ಜಾಗೃತಿ ಅರಿವು ಮೂಡಿಸಲು ವಾಕಥಾನ್
ರಾಜ್ಯ

ವಿಶ್ವ ಕ್ಯಾನ್ಸರ್ ದಿನ: ಆರೋಗ್ಯ ಇಲಾಖೆಯಿಂದ ಬೆಂಗಳೂರಿನಲ್ಲಿ ಜಾಗೃತಿ ಅರಿವು ಮೂಡಿಸಲು ವಾಕಥಾನ್

ಇಂದು ಫೆಬ್ರವರಿ 4 ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಆರೋಗ್ಯ ಇಲಾಖೆ ಬೆಂಗಳೂರಿನಲ್ಲಿ ಜಾಗೃತಿ ಜಾಥಾ ಹಮ್ಮಿಕೊಂಡಿತ್ತು. ಜಾಥಾದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಿತ್ರನಟರು, ಅಧಿಕಾರಿಗಳು, ಹಲವು ಕ್ಷೇತ್ರಗಳ ಗಣ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.

'ಆರೋಗ್ಯ ಬಹಳ ಮುಖ್ಯ, ಇವತ್ತಿಂದ ನಾನು ನಿಯಮಿತವಾಗಿ ವಾಕಿಂಗ್ ಮಾಡುತ್ತೇನೆ, ನೀವೂ ಮಾಡಿ': ವಿಶ್ವ ಹೃದಯ ದಿನ ಸಿಎಂ ಬೊಮ್ಮಾಯಿ ಕರೆ 
ರಾಜ್ಯ

'ಆರೋಗ್ಯ ಬಹಳ ಮುಖ್ಯ, ಇವತ್ತಿಂದ ನಾನು ನಿಯಮಿತವಾಗಿ ವಾಕಿಂಗ್ ಮಾಡುತ್ತೇನೆ, ನೀವೂ ಮಾಡಿ': ವಿಶ್ವ ಹೃದಯ ದಿನ ಸಿಎಂ ಬೊಮ್ಮಾಯಿ ಕರೆ 

ಸೆಪ್ಟೆಂಬರ್ 29, ವಿಶ್ವ ಹೃದಯ ದಿನಾಚರಣೆಗೆ (World Heart Day). ರಾಜ್ಯದಲ್ಲಿ ಈ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು. 

ಎಸ್'ಟಿಗೆ ಕುರುಬ ಸೇರ್ಪೆಡೆಗಾಗಿ ಜನವರಿ 15ರಿಂದ ಪಾದಯಾತ್ರೆ
ರಾಜ್ಯ

ಎಸ್'ಟಿಗೆ ಕುರುಬ ಸೇರ್ಪೆಡೆಗಾಗಿ ಜನವರಿ 15ರಿಂದ ಪಾದಯಾತ್ರೆ

ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ವಿಚಾರದಲ್ಲಿ ಸರ್ಕಾರದ ಗಮನ ಸೆಳೆಯಲು ಜನವರಿ 15 ರಿಂದ ಪಾದಯಾತ್ರೆ ನಡೆಸಲು ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ನಿರ್ಧರಿಸಿದ್ದಾರೆ. 

'ವಿಶ್ವ ಮಧುಮೇಹದ ದಿನ'ದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ ಪೌಷ್ಠಿಕಾಂಶ ತಜ್ಞರು
ರಾಜ್ಯ

'ವಿಶ್ವ ಮಧುಮೇಹದ ದಿನ'ದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದ ಪೌಷ್ಠಿಕಾಂಶ ತಜ್ಞರು

'ವಿಶ್ವ ಮಧುಮೇಹ ದಿನ'ದ ಅಂಗವಾಗಿ ನವೆಂಬರ್ 14 ರಂದು ದೇಶದ ಖ್ಯಾತ ನ್ಯೂಟ್ರಾಸಿಟಿಕಲ್ ಕಂಪನಿಯಾಗಿರುವ ಬ್ರಿಟಿಷ್ ಬಯೋಲಾಜಿಕಲ್ಸ್ ವಾಕಥಾನ್ ರ್ಯಾಲಿ ಆಯೋಜಿಸಿತ್ತು.

ನಾಳೆ ಸಿಂಧಿ ಶಾಲಾ ವಿದ್ಯಾರ್ಥಿಗಳಿಂದ ಅಂಗಾಂಗ-ನೇತ್ರದಾನಕ್ಕಾಗಿ ಜನಜಾಗೃತಿ ಪಾದಯಾತ್ರೆ
ರಾಜ್ಯ

ನಾಳೆ ಸಿಂಧಿ ಶಾಲಾ ವಿದ್ಯಾರ್ಥಿಗಳಿಂದ ಅಂಗಾಂಗ-ನೇತ್ರದಾನಕ್ಕಾಗಿ ಜನಜಾಗೃತಿ ಪಾದಯಾತ್ರೆ

ಕಿಡ್ನಿ ಮತ್ತು ನೇತ್ರದಾನ ಕುರಿತಂತೆ ಜನಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಸಿಂಧಿ ಹೈಸ್ಕೂಲ್ ಶಾಲೆಯ 2000 ವಿದ್ಯಾರ್ಥಿಗಳು ಪಾದಯಾತ್ರೆ ಕೈಗೊಂಡಿದ್ದಾರೆ...