ರಾಜ್ಯಕಬ್ಬನ್ ಪಾರ್ಕ್ ನಲ್ಲಿ ವಾಹನ ನಿಲುಗಡೆಗೆ ಅವಕಾಶ: ಪಾದಚಾರಿ, ಕಾರ್ಯಕರ್ತರ ವಿರೋಧ
ಕಬ್ಬನ್ ಪಾರ್ಕ್ನಲ್ಲಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸುವ ಕುರಿತು ರಾಜ್ಯ ಸರ್ಕಾರ ಮತ್ತು ಹೈಕೋರ್ಟ್ ಸಮಿತಿ ಕೈಗೊಂಡ ನಿರ್ಧಾರದ ಕುರಿತು ಕಬ್ಬನ್ ಪಾರ್ಕ್ ವಾಕರ್ಸ್ ಅಸೋಸಿಯೇಷನ್ ಸದಸ್ಯರು ಮತ್ತು ಕಾರ್ಯಕರ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.