walking

ದಿನಕ್ಕೆ 15 ನಿಮಿಷ ಬರಿಗಾಲಲ್ಲಿ ನಡೆದರೆ ಸಾಕು: ಆರೋಗ್ಯಕ್ಕಿದೆ ಅದ್ಭುತ ಲಾಭ!
Health Benefits: ಪ್ರತಿದಿನ ಬರಿಗಾಲಿನಲ್ಲಿ ನಡೆದರೆ ಏನಾಗುತ್ತದೆ? ದಿನಕ್ಕೆ 15 ನಿಮಿಷ ಬರಿಗಾಲಲ್ಲಿ ನಡೆದರೆ ಸಾಕು, ಆರೋಗ್ಯಕ್ಕಿದೆ ಅದ್ಭುತ ಲಾಭ; ಹೃದಯದ ಆರೋಗ್ಯಕ್ಕೆ ವೈದ್ಯರು ನೀಡುವ ಮಹತ್ವದ ಸಲಹೆ ಏನು ಗೊತ್ತಾ? ಇಲ್ಲಿದೆ ಹೃದ್ರೋಗ ತಜ್ಞರು ಹೇಳೋ ಮಾತು:

ವಾಕಿಂಗ್ ಹೋಗಿದ್ದಾಗ 25 ಅಡಿ ಆಳದ ಗುಂಡಿಗೆ ಬಿದ್ದ ಮಹಿಳೆ: ಬೆಂಗಳೂರು ಪೊಲೀಸರ ಸಾಹಸ, ಪತ್ತೆ ಮಾಡಿ ರಕ್ಷಿಸಿದ್ದೇ ರೋಚಕ..!
ಸುಧಾ ಪರಿಮಳ (56) ಎಂಬ ಮಹಿಳೆ ಮಾರ್ಚ್ 06ರ ಬೆಳಗಿನ ಜಾವ ನಾಗರಭಾವಿ ಪಾರ್ಕ್ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ, ಅಲ್ಲಿ ಅಗೆಯಲಾಗಿದ್ದ ಸುಮಾರು 25 ಅಡಿ ಆಳದ ಬೃಹತ್ ಗುಂಡಿಗೆ ಆಕಸ್ಮಿಕವಾಗಿ ಬಿದ್ದಿದ್ದಾರೆ.
ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ; ಮೊಬೈಲ್ ಕಿತ್ತುಕೊಂಡು ಪರಾರಿ!
ನವೆಂಬರ್ 7 ರಂದು ರಾತ್ರಿ 10.30ರ ಸುಮಾರಿಗೆ ಉಪಕಾರ್ ಲೇಔಟ್‌ನಲ್ಲಿ ನಾಯಿಯನ್ನು ವಾಕಿಂಗ್ ಕರೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.

ನಡಿಗೆಯಿಂದ ಆರೋಗ್ಯಕ್ಕೆ ಉಂಟಾಗುವ ಪ್ರಯೋಜನಗಳು.. (ಕುಶಲವೇ ಕ್ಷೇಮವೇ)
ನಿಯಮಿತವಾದ ನಡಿಗೆಯು ಹೃದಯರಕ್ತನಾಳದ ಆರೋಗ್ಯವನ್ನು ಸುಧಾರಿಸುವುದರಿಂದ ಹಿಡಿದು ಮನಸ್ಥಿತಿಯನ್ನು ಉತ್ತಮಪಡಿಸುವ ತನಕ ಹಲವಾರು ಆರೋಗ್ಯ ಪ್ರಯೋಜನಗಳನ್ನು ಉಂಟುಮಾಡುತ್ತದೆ.

ಸುರಂಗದೊಳಗೆ ಸಾಕಷ್ಟು ಜಾಗವಿತ್ತು, ವಾಕಿಂಗ್ ಯೋಗ-ಧ್ಯಾನ ಮಾಡುತ್ತಿದ್ದೆವು, ಖುಷಿಗಾಗಿ ಕಬಡ್ಡಿ ಆಡುತ್ತಿದ್ದೆವು: ಕಾರ್ಮಿಕರ ಅನುಭವ
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾ ಸುರಂಗದಲ್ಲಿ 17 ದಿನಗಳ ಕಾಲ ಸಿಕ್ಕಿಹಾಕಿಕೊಂಡಿದ್ದ ಕಾರ್ಮಿಕರು ಸುರಕ್ಷಿತವಾಗಿ ಹೊರಬಂದಿದ್ದು ಬದುಕಿನಲ್ಲಿ ಹೊಸ ಬೆಳಕು ಕಂಡಿದ್ದಾರೆ.

ಒಡಿಶಾದಲ್ಲಿ ಚಾಲಕರ ಮುಷ್ಕರ: ವಿಚಲಿತನಾಗದ ವರ; ರಾತ್ರಿಯಿಡೀ ನಡೆದು ಕ್ರಮಿಸಿದ 28 ಕಿ.ಮೀ ದೂರ!
ಅಲಂಕೃತ ವಾಹನಗಳು ಮತ್ತು ಡಿಜೆ ಇಲ್ಲದ ಮದುವೆ ಮೆರವಣಿಗೆ ಇಂದಿನ ದಿನಗಳಲ್ಲಿ ಯೋಚಿಸಲು ಸಾಧ್ಯವಿಲ್ಲ. ಆದರೆ ರಾಯಗಡ ಜಿಲ್ಲೆಯಲ್ಲಿ ವರನೊಬ್ಬ ಮದುವೆಗೆಗಾಗಿ 28 ಕಿಮೀ ನಡೆದುಕೊಂಡು ಹೋಗಿರುವ ಘಟನೆ ನಡೆದಿದೆ.

ಚೇತರಿಕೆ ಕಡೆಗೆ ಒಂದೊಂದೆ ಹೆಜ್ಜೆ: ನಡೆದಾಡಲು ಆರಂಭಿಸಿದ ರಿಷಭ್ ಪಂತ್ ಸ್ಫೂರ್ತಿದಾಯಕ ಸಂದೇಶ!
ಕಾರು ಅಪಘಾತದಿಂದ ಪವಾಡ ಸದೃಶ್ಯ ಪಾರಾಗಿ ಸದ್ಯ ಚೇತರಿಕೆಯ ಹಂತದಲ್ಲಿರುವ ಭಾರತ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್, ನಡೆದಾಡಲು ಆರಂಭಿಸಿದ್ದಾರೆ.

ಹೆಚ್ಚಿನ ಕ್ಯಾಲೊರಿಗಳನ್ನು ಬರ್ನ್ ಮಾಡಲು ರಿವರ್ಸ್ ವಾಕಿಂಗ್ ಮಾಡಿ
ರಿವರ್ಸ್ ವಾಕಿಂಗ್ ಕೀಲು, ಗ್ಲುಟ್ಸ್ ಮತ್ತು ಕ್ವಾಡ್ರೈಸ್ಪ್‌ಗಳಂತಹ ಸ್ನಾಯುಗಳ ಪ್ರತ್ಯೇಕ ಗುಂಪನ್ನು ತೊಡಗಿಸುತ್ತದೆ. ಸ್ಥಿರತೆ ಮತ್ತು ಸಮತೋಲನ ಸಾಧಿಸಲು ಸಹಾಯ ಮಾಡುತ್ತದೆ. ನಿಯಮಿತ ರಿವರ್ಸ್ ವಾಕಿಂಗ್ ಕೆಳಗಿನ ಕೀಲುಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುವಾಗ ಕೆಳ ಕಾಲುಗಳಲ್ಲಿ ಸ್ನಾಯು ಸಹಿಷ್ಣುತೆಯನ್ನು ಸುಧಾರಿಸುತ್ತದೆ.

120 ದಿನಗಳಲ್ಲಿ 3 ಸಾವಿರ ಕಿ.ಮೀ: ನಡಿಗೆ ಮೂಲಕ ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಗೆ ಅಭಿಮಾನಿಯ ಗೌರವ!
ಕಳೆದ ವರ್ಷ ಅಂದರೆ 2021ರ ಅಕ್ಟೋಬರ್ 29ರಂದು ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನರಾದಾಗ ಇಡೀ ಚಿತ್ರರಂಗ ಆಘಾತಕ್ಕೀಡಾಗಿತ್ತು. ಇಡೀ ಕರುನಾಡು ಶೋಕಸಾಗರದಲ್ಲಿ ಮುಳುಗಿತ್ತು. ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಅಗಲುವಿಕೆಯ ದುಃಖದಿಂದ ಹೊರಬರಲು ಹಲವು ತಿಂಗಳುಗಳೇ ಬೇಕಾಯಿತು.

