Wall Collapse

ಚಿತ್ರದುರ್ಗ: ಭಾರೀ ಮಳೆಗೆ ಕುಸಿದುಬಿದ್ದ ಗೋಡೆ, ವೃದ್ದೆ ಸಾವು
ಭಾರೀ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದಿದ್ದು ಪರಿಣಾಮ 80 ವರ್ಷದ ವೃದ್ದೆಯೊಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಶ್ರೀರಾಂಪುರ ಗ್ರಾಮದಲ್ಲಿ ಬುಧವಾರ ನಡೆದಿದೆ.

ಪುಣೆ: ಭಾರೀ ಮಳೆಗೆ ಗೋಡೆ ಕುಸಿದು ಐವರ ದುರ್ಮರಣ
ಬುಧವಾರ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಪುಣೆ ಅಕ್ಷರಶಃ ತತ್ತರಿಸಿ ಹೋಗಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಗೋಡೆ ಕುಸಿತದಿಂದ ಒಂದೇ ಕುಟುಂಬದ ಮೂವರು ದುರ್ಮರಣ
ಮಹಾರಾಷ್ಟ್ರದ ಬುಲ್ದಾನಾದಲ್ಲಿ ಇಂದು ಮುಂಜಾನೆ ಗೋಡೆ ಕುಸಿತದಿಂದ ಗರ್ಭಿಣಿ ಮಹಿಳೆ ಹಾಗೂ ಆಕೆಯ ಆರು ವರ್ಷದ ಮಗ ಸೇರಿದಂತೆ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿದ್ದಾರೆ

ಧಾರಾಕಾರ ಮಳೆಗೆ ಶಿವಮೊಗ್ಗದಲ್ಲಿ ಮನೆ ಗೋಡೆ ಕುಸಿದು ಮಹಿಳೆ ಸಾವು
ಧಾರಾಕಾರ ಮಳೆಯಿಂದಾಗಿ ಮನೆ ಗೋಡೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

ರಾಯಚೂರು: ಬಿರುಗಾಳಿ, ಮಳೆಗೆ ಗೋಡೆ ಕುಸಿತ, 5 ತಿಂಗಳ ಮಗು ಸೇರಿ ಮೂವರ ದುರ್ಮರಣ
ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಮನೆ ಗೋಡೆ ಕುಸಿದು ಐದು ತಿಂಗಳ ಮಗು ಸೇರಿ ಮೂವರು ದುರ್ಮರಣಕ್ಕೀಡಾದ ಘಟನೆ ರಾಯಚೂರಿನ \ ಕೊತ್ತದೊಡ್ಡಿಯಲ್ಲಿ ನಡೆದಿದೆ.

ಬಿಹಾರ: ರೈಲ್ವೇ ನಿಲ್ದಾಣದ ಶೌಚಾಲಯ ಗೋಡೆ ಕುಸಿದ, ವ್ಯಕ್ತಿ ಸಾವು
ಪಾಟ್ನ ರೈಲ್ವೇ ನಿಲ್ದಾಣದಲ್ಲಿದ್ದ ಶೌಚಾಲಯದ ಗೋಡೆ ಕುಸಿದು ಬಿದ್ದ ಪರಿಣಾಮ 70 ವರ್ಷದ ವೃದ್ಧನೊಬ್ಬ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ...

ಕೊಡಗು-ಕರಾವಳಿಯಲ್ಲಿ ವರುಣನ ಆರ್ಭಟ: ಧಾರಾಕಾರ ಮಳೆಗೆ ಗೋಡೆ ಕುಸಿದು ಇಬ್ಬರ ಸಾವು
ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ತಡೆಗೋಡೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ....

ಬೆಂಗಳೂರು; ಕುಸಿದು ಬಿದ್ದ ಗೋಡೆ, ಓರ್ವ ವ್ಯಕ್ತಿ ಸಾವು, 3 ಗಾಯ
ನಗರದಾದ್ಯಂತ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆಗೆ ಬಸವನಗುಡಿಯಲ್ಲಿರುವ ಮನೆಯ ಗೋಡೆಯೊಂದು ಕುಸಿದುಬಿದ್ದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ...

ವಿಜಯಪುರ: ಭಾರಿ ಮಳೆಗೆ ಮನೆ ಗೋಡೆ ಕುಸಿದು ತಾಯಿ ಮಗಳ ಸಾವು
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಉತ್ತರ ಕರ್ನಾಟಕದಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ಮಳೆಯಿಂದಾಗಿ ಗೋಡೆ ಕುಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

