wall collapses

ಮಳೆ ಎಫೆಕ್ಟ್: ಉಳ್ಳಾಲದಲ್ಲಿ ಅಪಾರ್ಟ್'ಮೆಂಟ್ ತಡೆಗೋಡೆ ಕುಸಿತ, ಕೆಲಕಾಲ ಆತಂಕ ಸೃಷ್ಟಿ
ತಡೆಗೋಡೆ ಕುಸಿದ ಪರಿಣಾಮ ಮಕ್ಕಳು ಆಟವಾಡುತ್ತಿದ್ದ ಪ್ರದೇಶದ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

Bengaluru rain: Whitefield ನಲ್ಲಿ ಗೋಡೆ ಕುಸಿದು ಮಹಿಳೆ ಸಾವು!
ಮೃತ ಮಹಿಳೆಯನ್ನು 35 ವರ್ಷದ ಶಶಿಕಲಾ ಎಂದು ಗುರುತಿಸಲಾಗಿದೆ.

ಮಂಗಳೂರಿನಲ್ಲಿ ಮಳೆ-ಗಾಳಿ ಅವಾಂತರ: ಮನೆ ಮೇಲೆ ತಡೆಗೋಡೆ ಕುಸಿದು ಬಾಲಕ ಸಾವು
ಭಾರಿ ಗಾಳಿ-ಮಳೆಗೆ ಮನೆಯ ಮೇಲೆ ತಡೆಗೋಡೆ ಕುಸಿದು ಈ ದುರಂತ ಸಂಭವಿಸಿದೆ. ಮೂಲ್ಕಿ ಕೊಲ್ನಾಡು ಲಿಂಗಪ್ಪಯ್ಯ ಕಾಡು ನಿವಾಸಿಯಾಗಿರುವ ಶೈಲೇಶ್ ಕುಸಿತವಾದ ಮನೆಗೆ ಅತಿಥಿಯಾಗಿ ಬಂದಿದ್ದ. ಬುಧವಾರ ರಾತ್ರಿ ಮಂಗಳೂರು ಭಾಗದಲ್ಲಿ ಭಾರಿ ಮಳೆಯಾಗಿತ್ತು.

ಉತ್ತರ ಪ್ರದೇಶ: ನಿರ್ಮಾಣ ಹಂತದ ಮನೆ ಗೋಡೆ ಕುಸಿತ; ಮೂವರು ಮಕ್ಕಳ ದುರ್ಮರಣ
ದೆಹಲಿ-ಎನ್ಸಿಆರ್ನ ಪ್ರದೇಶಗಳಲ್ಲಿ ಭಾರಿ ಮಳೆ ಬೆನ್ನಲ್ಲೇ, ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ದಾದ್ರಿ ಪ್ರದೇಶದಲ್ಲಿ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಹೈದರಾಬಾದ್: ಭಾರಿ ಮಳೆಯಿಂದಾಗಿ ತಡೆಗೋಡೆ ಕುಸಿದು 4 ವರ್ಷದ ಮಗು ಸೇರಿ 7 ಮಂದಿ ಸಾವು
ಹೈದರಾಬಾದಿನ ಬಾಚುಪಲ್ಲಿ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ನಿರ್ಮಾಣ ಹಂತದ ಅಪಾರ್ಟ್ಮೆಂಟ್ನ ತಡೆಗೋಡೆ ಕುಸಿದು ನಾಲ್ಕು ವರ್ಷದ ಮಗು ಸೇರಿದಂತೆ ಏಳು ಮಂದಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಉತ್ತರಾಖಂಡದಲ್ಲಿ ಭಾರಿ ಮಳೆ: ಗೋಡೆ ಕುಸಿದು ಇಬ್ಬರು ಮಕ್ಕಳು ಸಾವು
ಉತ್ತರಾಖಂಡದಲ್ಲಿ ಭಾರಿ ಮಳೆಯಾಗುತ್ತಿದ್ದು, ತೆಹ್ರಿ ಜಿಲ್ಲೆಯಲ್ಲಿ ಶನಿವಾರ ಗೋಡೆ ಕುಸಿದು ಮಲಗಿದ್ದ ಇಬ್ಬರು ಮಕ್ಕಳ ಸಾವನ್ನಪ್ಪಿದ್ದಾರೆ.

ಪಾಕಿಸ್ತಾನ: ನಿರ್ಮಾಣ ಹಂತದ ಸೇತುವೆ ಬಳಿ ಗೋಡೆ ಕುಸಿದು 11 ಮಂದಿ ಕಾರ್ಮಿಕರು ಸಾವು
ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನ ಹೊರವಲಯದಲ್ಲಿ ನಿರ್ಮಾಣ ಹಂತದ ಸೇತುವೆ ಬಳಿಯ ಗೋಡೆ ಕುಸಿದು 11 ಕಾರ್ಮಿಕರು ಬುಧವಾರ ಮುಂಜಾನೆ ಸಾವಿಗೀಡಾಗಿದ್ದಾರೆ ಎಂದು ಪೊಲೀಸ್ ಮತ್ತು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ನೋಯ್ಡಾದಲ್ಲಿ ಹೌಸಿಂಗ್ ಸೊಸೈಟಿ ಗೋಡೆ ಕುಸಿದು ನಾಲ್ವರು ಸಾವು, ಒಂಬತ್ತು ಮಂದಿಗೆ ಗಾಯ
ನೋಯ್ಡಾದ ಹೌಸಿಂಗ್ ಸೊಸೈಟಿಯೊಂದರ ಸುತ್ತಲಿನ ಗೋಡೆಯ ಒಂದು ಭಾಗ ಮಂಗಳವಾರ ಬೆಳಗ್ಗೆ ಕುಸಿದು ನಾಲ್ವರು ಮೃತಪಟ್ಟಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೆಕ್ಟರ್ 21ರ ಜಲ ವಾಯು ವಿಹಾರದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ದಕ್ಷಿಣ ಕನ್ನಡ: ಗೋಡೆ ಕುಸಿದು ಇಬ್ಬರು ಮಹಿಳಾ ಕಾರ್ಮಿಕರು ಸಾವು
ನವೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಮಹಿಳಾ ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ಭಾನುವಾರ ನಡೆದಿದೆ.

