ರಾಜ್ಯನಿಯಮ ಉಲ್ಲಂಘಿಸಿದ ಕಾಂಪೌಂಡ್ ಗೋಡೆಗಳ ವಿರುದ್ಧ ಕಠಿಣ ಕ್ರಮಕ್ಕೆ GBA ಮುಂದು..!
ಸಭೆಯಲ್ಲಿ ಸಮಗ್ರ ರಸ್ತೆ ಅಭಿವೃದ್ಧಿ ಕಾಮಗಾರಿಗಳು, ಮಳೆನೀರು ಚರಂಡಿಗಳ ಹೂಳೆತ್ತುವಿಕೆ, ಜಂಕ್ಷನ್ ಸುಧಾರಣಾ ಯೋಜನೆಗಳು, ರಸ್ತೆ ಪುನಃಸ್ಥಾಪನೆ, ಕಟ್ಟಡ ಸುರಕ್ಷತಾ ಕ್ರಮಗಳು, ಸಹಾಯ (Sahaya) ದೂರುಗಳ ವಿಲೇವಾರಿ ಸೇರಿದಂತೆ ಹಲವು ವಿಷಯಗಳ ಪರಿಶೀಲನೆ ನಡೆಸಲಾಯಿತು.