ವಿದೇಶವಾಲ್ಮಾರ್ಟ್ ವಿತರಣಾ ಕೇಂದ್ರದಲ್ಲಿ ಗುಂಡಿನ ದಾಳಿ: ಇಬ್ಬರ ಸಾವು, 4 ಮಂದಿ ಗಾಯ
ಕ್ಯಾಲಿಫೋರ್ನಿಯಾದ ರೆಡ್ ಬ್ಲಫ್ನಲ್ಲಿರುವ ವಾಲ್ಮಾರ್ಟ್ ವಿತರಣಾ ಕೇಂದ್ರದಲ್ಲಿ ಭಾನುವಾರ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದು, ಇತರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ.