ವಿದೇಶಪಿಎನ್ಬಿ ಹಗರಣ: ಜ.2ಕ್ಕೆ ನ್ಯಾಯಾಲಯಕ್ಕೆ ಹಾಜರಾಗಿ- ನೀರವ್ ಮೋದಿಗೆ ಯುಕೆ ಕೋರ್ಟ್ ನಿರ್ದೇಶನ
ಸುಮಾರು 2 ಬಿಲಿಯನ್ ಯುಎಸ್ಡಿ ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ವಂಚನೆ ಮತ್ತು ಮನಿ ಲಾಂಡರಿಂಗ್ ಪ್ರಕರಣದ ಆರೋಪ ಹೊತ್ತಿರುವ ವಜ್ರದ ವ್ಯಾಪಾರಿ ನೀರವ್ ಮೋದಿ ಅವರಿಗೆ ಜನವರಿ 2 ರಂದು ವಿಡಿಯೋಲಿಂಕ್ ಮೂಲಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿದೆ.