Wankhede Stadium

10 ವರ್ಷಗಳ ಬಳಿಕ ರಣಜಿ ಟ್ರೋಫಿಯಲ್ಲಿ ಆಡಲು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸಜ್ಜು?
ಬಿಸಿಸಿಐ ಜೊತೆಗಿನ ಸಭೆಯಲ್ಲಿ ರೋಹಿತ್ ಇನ್ನೂ ಕೆಲವು ತಿಂಗಳು ತಂಡದ ನಾಯಕರಾಗಿ ಮುಂದುವರಿಯಲು ಬಯಸುವುದಾಗಿ ಮಂಡಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

3rd Test: ನ್ಯೂಜಿಲೆಂಡ್ ಗೆ ಐತಿಹಾಸಿಕ ಸರಣಿ ಜಯ, ಭಾರತದಲ್ಲಿ ವೈಟ್ ವಾಶ್ ಮಾಡಿದ ಮೊದಲ ತಂಡ!
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ 3ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು 25ರನ್ ಗಳ ಅಂತರದಲ್ಲಿ ಮಣಿಸುವ ಮೂಲಕ 3 ಪಂದ್ಯಗಳ ಟೆಸ್ಟ್ ಸರಣಿಯನ್ನು 3-0 ಅಂತರದಲ್ಲಿ ಗೆದ್ದು ಬೀಗಿತು.

3rd Test: ಭಾರತಕ್ಕೆ ಮತ್ತೊಂದು ಹೀನಾಯ ಸೋಲು, ಸರಣಿ ಕ್ಲೀನ್ ಸ್ವೀಪ್ ಮಾಡಿದ ನ್ಯೂಜಿಲೆಂಡ್!
ನ್ಯೂಜಿಲೆಂಡ್ ನೀಡಿದ್ದ 147 ರನ್ ಗಳ ಸಾಮಾನ್ಯ ಗುರಿಯನ್ನು ಬೆನ್ನು ಹತ್ತಿದ ಭಾರತ ತನ್ನ 2ನೇ ಇನ್ನಿಂಗ್ಸ್ ನಲ್ಲಿ ಕೇವಲ 121ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ 25 ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

3rd Test: ಮತ್ತೆ ಕುಸಿದ ಭಾರತಕ್ಕೆ Rishab Pant ಆಸರೆ, 92/6
ನ್ಯೂಜಿಲೆಂಡ್ ನೀಡಿರುವ 147 ರನ್ ಗಳ ಸಾಮಾನ್ಯ ಗುರಿಯನ್ನು ಬೆನ್ನು ಹತ್ತಿರುವ ಭಾರತ ತಂಡ ಆರಂಭದಿಂದಲೇ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು.

T20 ವಿಶ್ವಕಪ್ ವಿಜೇತ ಇಡೀ ಭಾರತ ತಂಡದ ಆಟಗಾರರ ಹೆಸರು ಟ್ಯಾಟೂ ಹಾಕಿಸಿಕೊಂಡ ಅಭಿಮಾನಿ!
ಅಭಿಮಾನಿಯೋರ್ವ ಟಿ20 ವಿಶ್ವಕಪ್ ಜಯಿಸಿದ ಭಾರತ ತಂಡದ ನೆನಪಿನಾರ್ಥವಾಗಿ T20 ವಿಶ್ವಕಪ್ ವಿಜೇತ ಇಡೀ ಭಾರತ ತಂಡದ ಆಟಗಾರರ ಹೆಸರು ಟ್ಯಾಟೂ ಹಾಕಿಸಿಕೊಂಡಿದ್ದಾನೆ.

ಟಿ20 ವಿಶ್ವಕಪ್ ಜಯಭೇರಿ: ಮುಂಬೈನ ಮರೀನ್ ಡ್ರೈವ್‌ನಲ್ಲಿ ಟೀಂ ಇಂಡಿಯಾ ವಿಕ್ಟರಿ ಪೆರೇಡ್

T20 ವಿಶ್ವವಿಜೇತ Team India ಆಟಗಾರರಿಗೆ ಮುಂಬೈ ವಿಮಾನ ನಿಲ್ದಾಣದಲ್ಲಿ water salute!
ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಫೈನಲ್ ನಲ್ಲಿ ಮಣಿಸಿದ ರೋಹಿತ್ ಶರ್ಮಾ ನೇತೃತ್ವದ ಭಾರತ ಕ್ರಿಕೆಟ್ ತಂಡ ಇಂದು ಸ್ವದೇಶಕ್ಕೆ ಆಗಮಿಸಿದ್ದು ಈ ವೇಳೆ ಮುಂಬೈ ವಿಮಾನ ನಿಲ್ದಾಣದಲ್ಲಿ ತಂಡದ ಆಟಗಾರರಿಗೆ ವಾಟರ್ ಸಲ್ಯೂಟ್ ಗೌರವ ನೀಡಲಾಯಿತು.

Team India victory parade: T20 ವಿಶ್ವ ವಿಜೇತರ ಅಭಿನಂದಿಸಲು ಮರೀನ್ ಡ್ರೈವ್ ನಲ್ಲಿ ಅಭಿಮಾನಿಗಳ ''ಸಾಗರ''!
ನಾರಿಮನ್ ಪಾಯಿಂಟ್‌ನಿಂದ ಪ್ರಾರಂಭವಾಗುವ ವಿಜಯೋತ್ಸವ ಮೆರವಣಿಗೆ ಮರೀನ್ ಡ್ರೈವ್ ಮೂಲಕ ವಾಂಖೆಡೆ ಕ್ರೀಡಾಂಗಣಕ್ಕೆ ತಲುಪಲಿದೆ.

IPL 2024: ಲಕ್ನೊ ವಿರುದ್ಧವೂ ಸೋತ ಮುಂಬೈ, ಹಾರ್ದಿಕ್ ಪಾಂಡ್ಯಾ ಪಡೆಗೆ 10ನೇ ಸ್ಥಾನ
ಹಾಲಿ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಸೋಲಿನ ಸರಣಿ ಮುಂದುವರೆದಿದ್ದು, ಇಂದು ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧವೂ ಹಾರ್ದಿಕ್ ಪಾಂಡ್ಯಾ ಪಡೆ ಸೋಲು ಕಂಡಿದೆ.

