Waqf Act

ವಕ್ಫ್ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್!
ನಟ ವಿಜಯ್ ಸಲ್ಲಿಸಿರುವ ಅರ್ಜಿಯು ಏಪ್ರಿಲ್ 16 ರಂದು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ವಿಚಾರಣೆಗೆ ಬರಲಿದೆ.

'ಕಗ್ಗತ್ತಲಲ್ಲಿ ಆಶಾಕಿರಣ': ವಕ್ಫ್ ಕಾಯ್ದೆ ತಿರಸ್ಕರಿಸಿದ್ದಕ್ಕಾಗಿ ಸಿದ್ದರಾಮಯ್ಯ, ಮಮತಾ ಮತ್ತು ಸ್ಟಾಲಿನ್‌ಗೆ ಮೆಹಬೂಬಾ ಮುಫ್ತಿ ಧನ್ಯವಾದ!
ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ 'ಧೈರ್ಯ ಮತ್ತು ತತ್ವಬದ್ಧ ನಿಲುವು' ವಹಿಸಿದ್ದಕ್ಕಾಗಿ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಇಂದು ಕರ್ನಾಟಕ, ಪಶ್ಚಿಮ ಬಂಗಾಳ, ಮತ್ತು ತಮಿಳುನಾಡು ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಪಶ್ಚಿಮ ಬಂಗಾಳ: ವಕ್ಫ್ ಪ್ರತಿಭಟನೆ ವೇಳೆ ಹಿಂಸಾಚಾರ; ಅಂಗಡಿ-ವಾಹನಗಳಿಗೆ ಬೆಂಕಿ, ಕಲ್ಲು ತೂರಾಟ; 110 ಮಂದಿ ಬಂಧನ; Video
ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಇದರಿಂದಾಗಿ ಪಶ್ಚಿಮ ಬಂಗಾಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ವಕ್ಫ್ ಕಾಯ್ದೆ ವಿರುದ್ಧ ಅರ್ಜಿ: ಸುಪ್ರೀಂ ಕೋರ್ಟ್ ಗೆ ಕೇವಿಯಟ್ ಸಲ್ಲಿಸಿದ ಕೇಂದ್ರ, ಏಪ್ರಿಲ್ 15ಕ್ಕೆ ವಿಚಾರಣೆ ಸಾಧ್ಯತೆ
ವಕ್ಫ್ (ತಿದ್ದುಪಡಿ) ಕಾಯ್ದೆಗೆ ಏಪ್ರಿಲ್ 5 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಹಿ ಹಾಕಿದ್ದು, ಇಂದಿನಿಂದ ಹೊಸ ಕಾಯ್ದೆ ಜಾರಿಗೆ ಬರಲಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಮಂಗಳವಾರ ಅಧಿಸೂಚನೆ ಹೊರಡಿಸಿದೆ.

11 ವರ್ಷ ಅಧಿಕಾರದಲ್ಲಿದ್ದರೂ ಮೋದಿ ಸರ್ಕಾರವೇಕೆ ವಕ್ಫ್ ಕಾಯ್ದೆ ರದ್ದು ಮಾಡಿಲ್ಲ: ಸಚಿವ ಎಂ.ಬಿ ಪಾಟೀಲ್ ಪ್ರಶ್ನೆ
ಕಳೆದ ಒಂದೆರಡು ವಾರಗಳಿಂದ ವಕ್ಫ್ ಆಸ್ತಿ ವಿಚಾರದಲ್ಲಿ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಆದರೆ, ತಾವೇ ಅಧಿಕಾರದಲ್ಲಿ ಇದ್ದಾಗ ರೈತರು, ಧಾರ್ಮಿಕ ಸ್ಥಳಗಳ ಹಾಗೂ ಎಲ್ಲ ಧರ್ಮೀಯರ ಆಸ್ತಿಯನ್ನು ವಕ್ಫ್ ಗೆ ಹಿಂಪಡೆದಿದೆ.
ವಕ್ಫ್ ಕಾಯಿದೆಯನ್ನು ರದ್ದುಗೊಳಿಸಿ: ಪ್ರಧಾನಿ ಮೋದಿಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ
ವಕ್ಫ್ ಕಾಯಿದೆಯನ್ನು ರದ್ದುಗೊಳಿಸುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪತ್ರ ಬರೆದಿದ್ದಾರೆ.

