Waqf (Amendment) Bill, 2024

ಬಂಗಾಳದಲ್ಲಿ ವಕ್ಫ್ ಹೆಸರಲ್ಲಿ ಹಿಂಸಾಚಾರ; ಹಿಂದೂಗಳನ್ನು ಮನೆಗಳಿಂದ ಹೊರಗೆಳೆದು ಹತ್ಯೆ: ಸಿಎಂ ಯೋಗಿ ಆಕ್ರೋಶ
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಮೂವರು ಹಿಂದೂಗಳನ್ನು ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಅವರನ್ನು ಅವರ ಮನೆಗಳಿಂದ ಹೊರಗೆಳೆದು ಕೊಲೆ ಮಾಡಲಾಗಿದೆ. ಇವರೆಲ್ಲಾ ಯಾರು?

ಸಂಸತ್ತಿನ ಬಜೆಟ್ ಅಧಿವೇಶನ ಮುಕ್ತಾಯ: ಸರ್ಕಾರ-ವಿರೋಧ ಪಕ್ಷದ ನಡುವಿನ ಭಿನ್ನಾಭಿಪ್ರಾಯ ಹೆಚ್ಚಳ
ಅಧಿವೇಶನದಲ್ಲಿ ಹತ್ತು ಸರ್ಕಾರಿ ಮಸೂದೆಗಳನ್ನು ಮಂಡಿಸಿದ್ದು, 16 ಮಸೂದೆಗಳನ್ನು ಅಂಗೀಕರಿಸಲಾಯಿತು. ವಕ್ಫ್ (ತಿದ್ದುಪಡಿ ಮಸೂದೆ) 2025 ರ ಅಂಗೀಕಾರದ ಸಮಯದಲ್ಲಿ ಎರಡೂ ಸದನಗಳಲ್ಲಿ ಸಾಕಷ್ಟು ಚರ್ಚೆ, ವಾಗ್ಯುದ್ಧಗಳು ನಡೆದವು.

'ಬುಲ್ಡೋಜರ್' ಮೂಲಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರ ಎಂದ ಸೋನಿಯಾ ವಿರುದ್ಧ ಸ್ಪೀಕರ್ ಕಿಡಿ
ಒಂದು ದೇಶ, ಒಂದು ಚುನಾವಣೆ (ಒಎನ್ಒಇ) ಮಸೂದೆ ಕೂಡ ಸಂವಿಧಾನದ ಮೇಲಿನ ಮತ್ತೊಂದು ವಿಧ್ವಂಸಕ ದಾಳಿಯಾಗಿದೆ. ಪಕ್ಷ ಇದನ್ನು ಬಲವಾಗಿ ವಿರೋಧಿಸುತ್ತದೆ.

ವಕ್ಫ್ ತಿದ್ದುಪಡಿ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ: ಕಾಂಗ್ರೆಸ್
ಭಾರತದ ಸಂವಿಧಾನದಲ್ಲಿರುವ ತತ್ವಗಳು, ನಿಬಂಧನೆಗಳು ಮತ್ತು ಅಭ್ಯಾಸಗಳ ಮೇಲೆ ಮೋದಿ ಸರ್ಕಾರ ದಾಳಿ ನಡೆಸುತ್ತಿದ್ದು ಅದನ್ನು ನಾವು ವಿರೋಧಿಸುತ್ತೇವೆ.

News headlines 31-03-2025 | ಎಂಎಲ್ ಸಿ ರಾಜೇಂದ್ರ ಸುಪಾರಿ ಪ್ರಕರಣ; ಆಡಿಯೋ ವೈರಲ್, ಮೂವರ ಬಂಧನ; ಏ.1 ರಿಂದ ದಿನನಿತ್ಯ ಬಳಕೆ ವಸ್ತುಗಳ ಬೆಲೆ ಏರಿಕೆ; ವಕ್ಫ್ ಬಿಲ್ ಗೆ ವಿರೋಧ; ಕಪ್ಪು ಪಟ್ಟಿ ಧರಿಸಿ ನಮಾಜ್

Great Indian election money game: 2024ರ 5 ಚುನಾವಣೆಗಳಿಗೆ 3,861 ಕೋಟಿ ರೂ ಖರ್ಚು; ಮಾಹಿತಿ ಬಹಿರಂಗ
ಕೆಲವು ಪಕ್ಷಗಳು ಚುನಾವಣಾ ವೆಚ್ಚವನ್ನು ಸಂಪೂರ್ಣವಾಗಿ ಬಹಿರಂಗಪಡಿಸುವ ಭಾರತದ ಚುನಾವಣಾ ಆಯೋಗದ ಆದೇಶವನ್ನು ಪಾಲಿಸಿದ್ದರೂ, ಸತ್ಯವು ಸಾರ್ವಜನಿಕ ಕಣ್ಣಿನಿಂದ ಮರೆಮಾಡಲ್ಪಟ್ಟಿದೆ.

ಬದಲಾವಣೆ ಭಯಾನಕವಾಗಿರತ್ತೆ, ಆದರೆ ಬದಲಾವಣೆಯೇ ಮುಂದೆ ಬೆಳವಣಿಗೆಗೆ ದಾರಿ: ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಮರ್ಮವೇನು?
ಸಾಧಾರಣ ಹುಳದಂತೆ ತಮಗೆ ತಾವು ಗಡಿ ಹಾಕಿಕೊಂಡು ಇದ್ದ ವಿಜಯಲಕ್ಷ್ಮಿ ಈ ವರ್ಷ, ದರ್ಶನ್ ಪ್ರಕರಣದ ನಂತರ ಜವಾಬ್ದಾರಿಗಳನ್ನು ಹೆಗಲ ಮೇಲೆ ಹೊತ್ತುಕೊಂಡು ಗಡಿಗಳನ್ನು ದಾಟಿ ಹೊರಗೆ ಬಂದಿದ್ದಾರೆ.

ಹಿನ್ನೋಟ 2024:'100 ಕೋಟಿ ಕ್ಲಬ್' ಸೇರಿದ ದಕ್ಷಿಣ ಭಾರತದ ಸಿನಿಮಾಗಳು

ವಕ್ಫ್ ಬೋರ್ಡ್ ಕಾನೂನು ತಿದ್ದುಪಡಿಗೆ ಕೇಂದ್ರದ ಪ್ರಯತ್ನ: ಸಿಎಂ ಸಿದ್ದರಾಮಯ್ಯ ವಿರೋಧ
ಮತಾಂತರ ನಿಷೇಧ ಕಾನೂನು, ಗೋಹತ್ಯೆ ತಿದ್ದುಪಡಿಗಳನ್ನು ಜಾರಿಗೆ ತಂದ ಬಿಜೆಪಿಯವರು ಇಂದು ವಕ್ಫ್ ಬೋರ್ಡ್ ತಿದ್ದುಪಡಿ ಪ್ರಯತ್ನಕ್ಕೂ ಕೈಹಾಕಿದ್ದಾರೆ.

