Waqf bill

ಲೋಕಸಭೆಯಲ್ಲಿ ವಕ್ಫ್ ಮಸೂದೆ ಅಂಗೀಕಾರ ವಿರೋಧಿಸಿ ಡಿಎಂಕೆ ಸುಪ್ರೀಂ ಕೋರ್ಟ್ ಮೊರೆ: ಎಂ.ಕೆ ಸ್ಟಾಲಿನ್
ದೇಶದಲ್ಲಿ ಬಹುಸಂಖ್ಯಾತ ಪಕ್ಷಗಳ ವಿರೋಧದ ಹೊರತಾಗಿಯೂ ಕೆಲವು ಮಿತ್ರಪಕ್ಷಗಳ ಆದೇಶದ ಮೇರೆಗೆ ತಿದ್ದುಪಡಿಯನ್ನು ಅಂಗೀಕರಿಸುವುದು ಸಂವಿಧಾನದ ರಚನೆಯ ಮೇಲಿನ ದಾಳಿ ಎಂದು ಹೇಳಿದ್ದಾರೆ.

ವಕ್ಫ್ ಮಸೂದೆ ಮುಸ್ಲಿಮರ ಧಾರ್ಮಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುತ್ತದೆ ಎಂಬ ವದಂತಿ ಹರಡಲಾಗುತ್ತಿದೆ: ಅಮಿತ್ ಶಾ
ವಕ್ಫ್ (ತಿದ್ದುಪಡಿ) ಮಸೂದೆಯ ಬಗ್ಗೆ ಬುಧವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕಳವಳ ವ್ಯಕ್ತಪಡಿಸಿದ್ದು, ವಕ್ಫ್ ಮಂಡಳಿಯ ಮುಸ್ಲಿಮೇತರ ಸದಸ್ಯರು ಧಾರ್ಮಿಕ ವ್ಯವಹಾರಗಳನ್ನು ನಿರ್ವಹಿಸುವಲ್ಲಿ ಯಾವುದೇ ಪಾತ್ರವನ್ನು ಹೊಂದಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ದುರ್ಬಲ, ಅವಮಾನ, ವಿಭಜನೆ, ಹಕ್ಕು ನಿರಾಕರಣೆ: ವಕ್ಫ್ ಮಸೂದೆ ವಿರುದ್ಧ ಕಾಂಗ್ರೆಸ್ '4D' ದಾಳಿ
ಸರ್ಕಾರವು "ಅಲ್ಪಸಂಖ್ಯಾತರನ್ನು ಅವಮಾನಿಸುತ್ತಿದೆ ಮತ್ತು ಅವರ ಹಕ್ಕುಗಳನ್ನು ಕಸಿದುಕೊಳ್ಳಲು" ಯತ್ನಿಸುತ್ತಿದೆ ಎಂದು ಗೊಗೊಯ್ ಗಂಭೀರ ಆರೋಪ ಮಾಡಿದರು.

ವಕ್ಫ್ ಮಸೂದೆ ಇನ್ಮುಂದೆ UMEED ವಿಧೇಯಕ ಎಂದು ಮರುನಾಮಕರಣ: ಕಿರಣ್ ರಿಜಿಜು
"ನಮ್ಮ ಸರ್ಕಾರ ವಕ್ಫ್ ಮಸೂದೆ ಮಂಡಿಸದೇ ಹೋಗಿದ್ದರೆ, ಸಂಸತ್ ಭವನವನ್ನೂ ವಕ್ಫ್ ಆಸ್ತಿ ಎಂದು ಹೇಳಿಕೊಳ್ಳುವ ಸಾಧ್ಯತೆ ಇತ್ತು.." ಎಂದು ಕಿರಣ್ ರಿಜಿಜು ಗಂಭೀರ ಆರೋಪ ಮಾಡಿದ್ದಾರೆ.

ಲೋಕಸಭೆಯಲ್ಲಿ Waqf Bill ಮಂಡನೆ: 'ವಿಭಜಕ ಮಸೂದೆಯ ವಿರುದ್ಧ ಒಗ್ಗಟ್ಟಾಗಿದ್ದೇವೆ' ಎಂದ ವಿಪಕ್ಷಗಳು, NDA ವಿಪ್ ಜಾರಿ
ಮಂಗಳವಾರ ನಡೆದ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ವಿಧೇಯಕ ಮಂಡನೆ ವಿಷಯವನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ವಿಧೇಯಕದ ಕುರಿತು ಉಭಯ ಸದನದಲ್ಲೂ ತಲಾ 8 ಗಂಟೆಗಳ ಕಾಲ ಚರ್ಚೆಗೆ ಸಮಯ ಕಲ್ಪಿಸುವುದಾಗಿ ಸರ್ಕಾರ ಮಾಹಿತಿ ನೀಡಿದೆ.

Waqf bill ಮಂಡನೆ: ಮುಂದಿನ 3 ದಿನ ಲೋಕಸಭೆಗೆ ಗೈರಾಗದಂತೆ ಸಂಸದರಿಗೆ ಕಾಂಗ್ರೆಸ್ ವಿಪ್ ಜಾರಿ!
ಬುಧವಾರ, ಗುರುವಾರ ಮತ್ತು ಶುಕ್ರವಾರ ಅಂದರೆ ಏಪ್ರಿಲ್ 2, 3 ಮತ್ತು 4, 2025ರಂದು ಲೋಕಸಭೆಯಲ್ಲಿ ಬಹಳ ಮುಖ್ಯವಾದ ವಿಷಯಗಳನ್ನು ಚರ್ಚೆಗೆ ತೆಗೆದುಕೊಳ್ಳಲಾಗುವುದು.

Watch | Waqf bill ಗೆ ವಿರೋಧ; ಕಪ್ಪು ಪಟ್ಟಿ ಧರಿಸಿ ನಮಾಜ್; ನಾಳೆಯಿಂದ; ಬಸ್, ವಿದ್ಯುತ್, ಹಾಲು-ಮೊಸರು ಬೆಲೆ ಏರಿಕೆ

ವಿರೋಧದ ನಡುವೆಯೂ ಏಪ್ರಿಲ್ 2ಕ್ಕೆ ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡಣೆ?: ಕ್ರೈಸ್ತ ಮಿಷನರಿಗಳ ಬೆಂಬಲ!
ವಕ್ಫ್ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಪ್ರಮುಖ ವಿಷಯ ಬಹಿರಂಗವಾಗಿದೆ. ಕೇಂದ್ರ ಸರ್ಕಾರವು ಬುಧವಾರ (ಏಪ್ರಿಲ್ 2) ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.

ವಕ್ಫ್ ಮಸೂದೆ ಸಂವಿಧಾನದ ಮೇಲಿನ ದಾಳಿ, ಸೌಹಾರ್ದತೆ ಕದಡಲು ಬಿಜೆಪಿ ಯತ್ನ: ಕಾಂಗ್ರೆಸ್ ಆಕ್ರೋಶ
ಬಿಜೆಪಿ ಪ್ರಚಾರವನ್ನು ಹರಡುವ ಮತ್ತು ಪೂರ್ವಾಗ್ರಹಗಳನ್ನು ಸೃಷ್ಟಿಸುವ ಮೂಲಕ "ಅಲ್ಪಸಂಖ್ಯಾತ ಸಮುದಾಯಗಳನ್ನು ನಕಾರಾತ್ಮಕವಾಗಿ ಚಿತ್ರಿಸಲು" ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷ ಕಾಂಗ್ರೆಸ್ ಆರೋಪಿಸಿದೆ.

