Waqf bill

ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ತಿರುಗಿಬಿದ್ದ ಮುಸ್ಲಿಂ ಸಂಘಟನೆಗಳು: ಮಾರ್ಚ್ 26 ರಿಂದ ರಾಷ್ಟ್ರವ್ಯಾಪಿ ಆಂದೋಲನ!
ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಪ್ರಸ್ತಾವಿತ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ರಾಷ್ಟ್ರವ್ಯಾಪಿ ಆಂದೋಲನವನ್ನು ಘೋಷಿಸಿದೆ" ಎಂದು ಸಂಸ್ಥೆಯ ಕಾರ್ಯದರ್ಶಿ ಮೊಹಮ್ಮದ್ ವಕ್ವಾರ್ ಉದ್ದೀನ್ ಲತೀಫಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಂಸತ್ತಿನ ಬಜೆಟ್ ಅಧಿವೇಶನ ಎರಡನೇ ಹಂತ ಇಂದು ಆರಂಭ: ವಕ್ಫ್ ಮಸೂದೆ, ಕ್ಷೇತ್ರ ವಿಂಗಡಣೆ ವಿರುದ್ಧ ತರಾಟೆಗೆ ಪ್ರತಿಪಕ್ಷಗಳು ಸಜ್ಜು
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಂದ ಪರಸ್ಪರ ಸುಂಕಗಳ ಬೆದರಿಕೆಯನ್ನು ಕಾಂಗ್ರೆಸ್ ಪ್ರಸ್ತಾಪಿಸಲಿದೆ. ಬಜೆಟ್ ಅಧಿವೇಶನದ ಎರಡನೇ ಹಂತವು ಏಪ್ರಿಲ್ 4 ರಂದು ಕೊನೆಗೊಳ್ಳಲಿದೆ.

JPC ತಿದ್ದುಪಡಿಗಳಿಗೆ ಅಸ್ತು: ವಕ್ಫ್ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ, ಮುಂಬರುವ ಸಂಸತ್ ಅಧಿವೇಶನದಲ್ಲಿ ಮಂಡನೆ ಸಾಧ್ಯತೆ
ಜಗದಾಂಬಿಕಾ ಪಾಲ್ ಅಧ್ಯಕ್ಷತೆಯ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಶಿಫಾರಸ್ಸು ಮಾಡಿರುವ ಬಹುತೇಕ ಎಲ್ಲ ಬದಲಾವಣೆಗಳನ್ನು ಅಳವಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

'ಭವಿಷ್ಯದಲ್ಲಿ ಗುರುದ್ವಾರ, ಚರ್ಚ್‌ಗಳೂ ಗುರಿಯಾಗಬಹುದು': ವಕ್ಫ್ ಮಸೂದೆ ಕುರಿತ ಸಂಸದೀಯ ಸಮಿತಿ ವರದಿ ಬಗ್ಗೆ ವಿಪಕ್ಷ ಸಂಸದರ ಆಕ್ರೋಶ
ವಕ್ಫ್ ಮಸೂದೆಯ ಕುರಿತಾದ ಜಂಟಿ ಸಂಸದೀಯ ಸಮಿತಿಯ ವರದಿ ಕುರಿತು ಸಮಿತಿಯ ವಿರೋಧ ಪಕ್ಷದ ಸದಸ್ಯರು ಸಲ್ಲಿಸಿದ ಭಿನ್ನಾಭಿಪ್ರಾಯದ ಟಿಪ್ಪಣಿಗಳ ಕೆಲವು ಭಾಗಗಳನ್ನು ಮರುರೂಪಿಸುವುದನ್ನು ಅವರು ಪ್ರಶ್ನಿಸಿದ್ದಾರೆ.

Waqf Bill ಕುರಿತ ಜೆಪಿಸಿ ವರದಿ ಗದ್ದಲ: ಲೋಕಸಭಾ ಕಲಾಪ ಮಾರ್ಚ್ 10ರವರೆಗೆ ಮುಂದೂಡಿಕೆ
ಬಿಜೆಪಿ ಸಂಸದೆ ಜಗದಂಬಿಕಾ ಪಾಲ್ ಅವರು ವಕ್ಫ್ ಮಸೂದೆಯ ಕುರಿತಾದ ಜೆಪಿಸಿ ವರದಿಯನ್ನು ಸದನದಲ್ಲಿ ಮಂಡಿಸಿದರು.

ವಕ್ಫ್ ಮಸೂದೆ ಕುರಿತ JPC ವರದಿ ರಾಜ್ಯಸಭೆಯಲ್ಲಿ ಮಂಡನೆ; ಪ್ರತಿಪಕ್ಷಗಳಿಂದ ಸಭಾತ್ಯಾಗ
ಜೆಪಿಸಿ ಸದಸ್ಯರಾದ ಬಿಜೆಪಿ ಸಂಸದೆ ಮೇಧಾ ವಿಶ್ರಮ್ ಕುಲಕರ್ಣಿ ಅವರು ಇಂದು ವರದಿಯನ್ನು ಮಂಡಿಸಿದರು. ವರದಿಯನ್ನು ಮಂಡಿಸಿದ ನಂತರ ವಿರೋಧ ಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದರು.

Waqf Bill: 'ಮುಸ್ಲಿಮರ ಮೂಲಭೂತ ಹಕ್ಕುಗಳ ಉಲ್ಲಂಘನೆ'; ವಿಪಕ್ಷ ನಾಯಕರಿಂದ ಭಿನ್ನಾಭಿಪ್ರಾಯ ಪತ್ರ ಸಲ್ಲಿಕೆ
ವಕ್ಫ್ ತಿದ್ದುಪಡಿ ಮಸೂದೆಯಲ್ಲಿ 'ಬಳಕೆದಾರರಿಂದ ವಕ್ಫ್' ಷರತ್ತನ್ನು ಕೈಬಿಡುವ ಪ್ರಸ್ತಾಪಕ್ಕೆ ಬುಧವಾರ ವಿರೋಧ ಪಕ್ಷದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಈ ನಿಬಂಧನೆಯು ಅನಾದಿ ಕಾಲದಿಂದಲೂ ಅಸ್ತಿತ್ವದಲ್ಲಿದೆ ಎಂದು ವಾದಿಸಿದ್ದಾರೆ.

ವಕ್ಫ್(ತಿದ್ದುಪಡಿ) ಮಸೂದೆ ಕುರಿತ ಕರಡು ಅಂಗೀಕರಿಸಿದ ಜೆಪಿಸಿ; ಪ್ರಜಾಪ್ರಭುತ್ವ ವಿರೋಧಿ ಎಂದ ಪ್ರತಿಪಕ್ಷಗಳು
ಸಂಸದರು ಕರಡು ವರದಿಗೆ ತಮ್ಮ ಅಸಮ್ಮತಿಯನ್ನು ಸೂಚಿಸಲು ಸಂಜೆ 4 ಗಂಟೆಯವರೆಗೆ ಸಮಯ ನೀಡಲಾಗಿದೆ ಎಂದು ಜಗದಾಂಬಿಕಾ ಪಾಲ್ ಅವರು ತಿಳಿಸಿದ್ದಾರೆ.

ವಕ್ಫ್ ತಿದ್ದುಪಡಿ ಮಸೂದೆಗೆ ಜೆಪಿಸಿಯ ಅಂಗೀಕಾರ: ಸುಪ್ರೀಂ ಕೋರ್ಟ್ ಗೆ ಹೋಗ್ತೀವಿ- ಎ.ರಾಜಾ
ವಿರೋಧ ಪಕ್ಷದ ಸದಸ್ಯರು 44 ತಿದ್ದುಪಡಿಗಳನ್ನು ಪ್ರಸ್ತಾಪಿಸಿದ್ದರು. ಆದರೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ.

