ರಾಜ್ಯಒಂದು ಡಿಸಿಎಂ ಹುದ್ದೆ, ಐವರು ಮುಸ್ಲಿಂ ಶಾಸಕರನ್ನು ಮಂತ್ರಿ ಮಾಡಬೇಕು: ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಶೇಕಡ 88ರಷ್ಟು ಮುಸ್ಲಿಂರು ಕಾಂಗ್ರೆಸ್ ಗೆ ಮತ ನೀಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಗೆ ಬಹುಮತ ಬಂದಿದ್ದು ನಮ್ಮ ಸಮುದಾಯಕ್ಕೆ ಒಂದು ಡಿಸಿಎಂ ಹುದ್ದೆ ಐವರನ್ನು ಮಂತ್ರಿ ಮಾಡಬೇಕು ಎಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಆಗ್ರಹಿಸಿದ್ದಾರೆ.