Waqf Board

ಪರೇಶ್‌ ಮೇಸ್ತ ಕೊಲೆ ಆರೋಪಿಗೆ ವಕ್ಫ್ ಮಂಡಳಿ ಹುದ್ದೆ; ತೀವ್ರ ವಿರೋಧ, ವ್ಯಾಪಕ ಮುಜುಗರದ ಬಳಿಕ ತಡೆ ನೀಡಿದ ಸರ್ಕಾರ
ರಾಜ್ಯ

ಪರೇಶ್‌ ಮೇಸ್ತ ಕೊಲೆ ಆರೋಪಿಗೆ ವಕ್ಫ್ ಮಂಡಳಿ ಹುದ್ದೆ; ತೀವ್ರ ವಿರೋಧ, ವ್ಯಾಪಕ ಮುಜುಗರದ ಬಳಿಕ ತಡೆ ನೀಡಿದ ಸರ್ಕಾರ

ಪರೇಶ್‌ ಮೇಸ್ತ ಸಾವಿನ ಪ್ರಕರಣದ ಪ್ರಮುಖ ಆರೋಪಿ ಜಮಾಲ್‌ ಆಜಾದ್‌ ಅಣ್ಣಿಗೇರಿಗೆ ಉತ್ತರ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್‌ ಸಲಹಾ ಸಮಿತಿಯ ಉಪಾಧ್ಯಕ್ಷ ಸ್ಥಾನ ನೀಡಿ ಹೊರಡಿಸಿದ್ದ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ ಕೇಳಿ ಬಂದ ಬೆನ್ನಲ್ಲೇ ರಾಜ್ಯ ಸರ್ಕಾರ ಆದೇಶವನ್ನು ತಡೆ ಹಿಡಿದಿದೆ.

'7 ದಿನಗಳೊಳಗೆ ಈದ್ಗಾ ಮೈದಾನದ ಮತ್ತಷ್ಟು ದಾಖಲೆ ನೀಡಿ': ವಕ್ಫ್ ಬೋರ್ಡ್ ಗೆ ಬಿಬಿಎಂಪಿ ಮತ್ತೊಂದು ನೋಟಿಸ್!
ರಾಜ್ಯ

'7 ದಿನಗಳೊಳಗೆ ಈದ್ಗಾ ಮೈದಾನದ ಮತ್ತಷ್ಟು ದಾಖಲೆ ನೀಡಿ': ವಕ್ಫ್ ಬೋರ್ಡ್ ಗೆ ಬಿಬಿಎಂಪಿ ಮತ್ತೊಂದು ನೋಟಿಸ್!

ಚಾಮರಾಜಪೇಟೆ ಈದ್ಗಾ ಮೈದಾನ (Chamarajpet Idgah Maidan) ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವಕ್ಫ್ ಬೋರ್ಡ್​ಗೆ ಮತ್ತೊಂದು ನೋಟಿಸ್ ನೀಡಿದೆ. 

ಕೊರೋನಾ ಮಾರ್ಗಸೂಚಿ ಪಾಲನೆ ಜೊತೆಗೆ ಈದ್ ಮಿಲಾದ್ ಆಚರಿಸಿ: ವಕ್ಫ್ ಇಲಾಖೆ ಮನವಿ
ರಾಜ್ಯ

ಕೊರೋನಾ ಮಾರ್ಗಸೂಚಿ ಪಾಲನೆ ಜೊತೆಗೆ ಈದ್ ಮಿಲಾದ್ ಆಚರಿಸಿ: ವಕ್ಫ್ ಇಲಾಖೆ ಮನವಿ

ಕೊರೋನಾ ನಿಯಮಗಳನ್ನು ಕಟ್ಟನಿಟ್ಟಾಗಿ ಅನುಷ್ಠಾನಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಈ ಹಿನ್ನೆಲೆಯಲ್ಲಿ ಮುಸ್ಲಿಂ ಸಮುದಾಯ ಅಕ್ಟೋಬರ್ 30ರಂದು ಆಚರಿಸಲಿರುವ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲಿ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ವಕ್ಫ್ ಇಲಾಖೆ ಮನವಿ ಮಾಡಿಕೊಂಡಿದೆ.

ರಾಜ್ಯದ ನಾಲ್ಕು ಕಡೆಗಳಲ್ಲಿ ವಕ್ಫ್ ಬೋರ್ಡ್‌ನಿಂದ ಕೊರೊನಾ ಆಸ್ಪತ್ರೆ; 50 ಲಕ್ಷ ರೂ. ನೆರವು ಘೋಷಿಸಿದ ಎನ್.ಎ. ಹ್ಯಾರೀಸ್‌
ರಾಜ್ಯ

ರಾಜ್ಯದ ನಾಲ್ಕು ಕಡೆಗಳಲ್ಲಿ ವಕ್ಫ್ ಬೋರ್ಡ್‌ನಿಂದ ಕೊರೊನಾ ಆಸ್ಪತ್ರೆ; 50 ಲಕ್ಷ ರೂ. ನೆರವು ಘೋಷಿಸಿದ ಎನ್.ಎ. ಹ್ಯಾರೀಸ್‌

ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯದ ನಾಲ್ಕು ಕಡೆಗಳಲ್ಲಿ ವಕ್ಫ್ ಬೋರ್ಡ್‌ ಕೊರೋನಾ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.

ರಂಜಾನ್‌ನಲ್ಲಿ ಸಾಮೂಹಿಕ ಪ್ರಾರ್ಥನೆ, ಇಫ್ತಾರ್ ಕೂಟ ಬೇಡ: ವಕ್ಫ್ ಮಂಡಳಿ ಸೂಚನೆ
ರಾಜ್ಯ

ರಂಜಾನ್‌ನಲ್ಲಿ ಸಾಮೂಹಿಕ ಪ್ರಾರ್ಥನೆ, ಇಫ್ತಾರ್ ಕೂಟ ಬೇಡ: ವಕ್ಫ್ ಮಂಡಳಿ ಸೂಚನೆ

ದರ್ಗಾ ಮತ್ತು ಮಸೀದಿ ಹೋಗುವುದು ಮುಖ್ಯ ಅಲ್ಲ. ಜೀವ ಉಳಿಸಿಕೊಳ್ಳುವುದು ಬಹಳ ಮುಖ್ಯ. ಹೀಗಾಗಿ ಸಾಮೂಹಿಕ ಪ್ರಾರ್ಥನೆ, ಸಾಮೂಹಿಕ ನಮಾಜ್ ಮಾಡದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಚಿಸುವ ನಿಯಮವನ್ನು ಆದೇಶವನ್ನು ಮುಸ್ಲಿಂ‌ಮ್ ಸಮುದಾಯದ ಬಾಂಧವರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ರಾಜ್ಯ ವಕ್ಫ್‌ ಮಂಡಳಿ ಅಧ್ಯಕ್ಷ ಮುಹಮ್ಮದ್ ಯೂಸೂಫ್ ಕರೆ ನೀಡಿದ್ದಾರೆ.

ತಾಜ್ ಮಹಲ್ ದೇವಾಲಯವೊಂದರ ಭಾಗ: ಬಿಜೆಪಿ ಮುಖ್ಯಸ್ಥ
ಪ್ರಧಾನ ಸುದ್ದಿ

ತಾಜ್ ಮಹಲ್ ದೇವಾಲಯವೊಂದರ ಭಾಗ: ಬಿಜೆಪಿ ಮುಖ್ಯಸ್ಥ

ವಿಶ್ವ ವಿಖ್ಯಾತ ತಾಜ್ ಮಹಲ್ ನ್ನು ವಕ್ಫ್ ಆಸ್ತಿ ಎಂದು ಘೋಷಿಸಬೇಕು ಎಂದು ಹೇಳಿದ್ದ ಉತ್ತರ ಪ್ರದೇಶ ಸಚಿವ ಮಹಮ್ಮದ್ ...