ರಾಜಕೀಯವಿಜಯೇಂದ್ರ ನೇತೃತ್ವದಲ್ಲೇ ವಕ್ಫ್ ಅನ್ಯಾಯದ ವಿರುದ್ಧ ಹೋರಾಟ; BJP 4ನೇ ತಂಡಕ್ಕೆ ಅವಕಾಶ ಬೇಡ; ದೆಹಲಿ ವರಿಷ್ಠರ ಭೇಟಿಗೆ ನಿರ್ಧಾರ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ವಕ್ಫ್ ವಿಧೇಯಕ ತಿದ್ದುಪಡಿ ಕುರಿತು ಜನಜಾಗೃತಿ ಅಭಿಯಾನ ನಡೆಸದಂತೆ ಪಕ್ಷದೊಳಗಿನ ಭಿನ್ನಮತೀಯ ನಾಯಕರಿಗೆ ಸೂಚಿಸಬೇಕು ಎಂದು ಒತ್ತಾಯಿಸಿದರು.