Waqf Case
ನಿಶಿಕಾಂತ್ ದುಬೆ ಹೇಳಿಕೆ: ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲು ನಮ್ಮ ಒಪ್ಪಿಗೆ ಅಗತ್ಯವಿಲ್ಲ- ಅರ್ಜಿದಾರರಿಗೆ Supreme Court
ಸುಪ್ರೀಂ ಕೋರ್ಟ್ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಅವರನ್ನು ಟೀಕಿಸಿದ್ದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗುವ ಸಾಧ್ಯತೆ ಇದೆ.

ವಕ್ಫ್ ಪ್ರಕರಣ: ಹಿಂದೂ ಟ್ರಸ್ಟ್‌ಗಳಲ್ಲಿ ಮುಸ್ಲಿಮರ ನೇಮಕಕ್ಕೆ ಅವಕಾಶ ನೀಡುತ್ತೀರಾ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ
"ಇನ್ನು ಮುಂದೆ ಮುಸ್ಲಿಮರನ್ನು ಹಿಂದೂ ದತ್ತಿ ಮಂಡಳಿಗಳ ಭಾಗವಾಗಲು ನೀವು ಅನುಮತಿಸುತ್ತೀರಾ? ಅನುಮತಿ ನೀಡುವುದಾದರೆ ಅದನ್ನು ಬಹಿರಂಗವಾಗಿ ಹೇಳಿ".

ಮುಸ್ಲಿಂರನ್ನು ಬೇಟೆಯಾಡಿ ಕೊಲ್ಲುವ ಕಾಲ ಬರುತ್ತೆ: ವಿವಾದಾತ್ಮಕ ಹೇಳಿಕೆ ಹಿನ್ನೆಲೆ ಕೆಎಸ್ ಈಶ್ವರಪ್ಪ ವಿರುದ್ಧ FIR
ಸಮಾಜದಲ್ಲಿ ಅಶಾಂತಿ ಸೃಷ್ಟಿಗೆ ಯತ್ನಿಸಿದ್ದಾರೆ ಎಂಬ ಆರೋಪದಡಿಯಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದಾರೆ. ಪೊಲೀಸರ ದೂರಿನಲ್ಲಿ ವಕ್ಫ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಸ್ಲಿಮರು ದೌರ್ಜನ್ಯ ನಡೆಸುತ್ತಿದ್ದರೂ ಕಾಂಗ್ರೆಸ್ ಸರ್ಕಾರ ಮೌನವಾಗಿದೆ ಎಂದು ಹೇಳಿದ್ದಾರೆ ಎಂದು ಆರೋಪಿಸಲಾಗಿದೆ.

