ದೇಶನೇಮಕಾತಿ ಅಕ್ರಮ ಪ್ರಕರಣ: ಎಎಪಿ ಶಾಸಕ ಅಮಾನತುಲ್ಲಾ ಖಾನ್ ಗೆ 14 ದಿನ ನ್ಯಾಯಾಂಗ ಬಂಧನ
ದೆಹಲಿ ವಕ್ಫ್ ಬೋರ್ಡ್ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರನ್ನು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ...