ಬಿಜೆಪಿಯವರು ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜಕೀಯ ಮಾಡಲು ಪ್ರಯತ್ನಿಸುತ್ತಿದ್ದಾರೆ. ಯಾವುದೇ ಸಮಸ್ಯೆ ಇಲ್ಲದಿದ್ದರೂ ಸಮಸ್ಯೆಯನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ.