ರಾಜ್ಯನವೆಂಬರ್ 7 ರಂದು ಹುಬ್ಬಳ್ಳಿ, ವಿಜಯಪುರಕ್ಕೆ ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ, ರೈತರೊಂದಿಗೆ ಸಂವಾದ
ವಕ್ಫ್ ಭೂ ವಿವಾದ ಸಂಬಂಧ ವಿಜಯಪುರ ಜಿಲ್ಲೆಯ ರೈತರನ್ನು ಭೇಟಿ ಮಾಡಿ, ಚರ್ಚಿಸುವಂತೆ ತೇಜಸ್ವಿ ಸೂರ್ಯ ಅವರು ಪಾಲ್ ಅವರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರು ಹುಬ್ಬಳ್ಳಿ ಮತ್ತು ವಿಜಯಪುರಕ್ಕೆ ಭೇಟಿ ನೀಡುತ್ತಿದ್ದಾರೆ.