waqf land row

ವಕ್ಫ್ ಭೂಮಿ ವಿವಾದ: ಆದಷ್ಟು ಬೇಗ ಬಗೆಹರಿಸದಿದ್ದರೆ ರೈತರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ- ಕುಮಾರಸ್ವಾಮಿ
ನನ್ನ ಕಾಲದಲ್ಲಿ ರೈತರ ಜಮೀನು, ಹಿಂದೂ ದೇವಾಲಯಗಳ ಜಮೀನು, ರಾಮನಗರದ ಬೆಟ್ಟಗಳನ್ನು ವಕ್ಫ್ಗೆ ನೀಡಿಲ್ಲ. ಸಿಎಂ ಯಾವ ಆಧಾರದಲ್ಲಿ ಇಂತಹ ಹೇಳಿಕೆ ನೀಡಿದ್ದಾರೆ ಎಂಬುದು ಅರ್ಥವಾಗುತ್ತಿಲ್ಲ.

ವಕ್ಫ್ ಆಸ್ತಿ ವಿವಾದ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚನೆ, ಯಾವ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ- ಸಿಎಂ
ವಿಜಯಪುರ, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯ ಕೆಲವು ರೈತರಿಗೆ ಅವರ ಆಸ್ತಿ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, "ಯಾವುದೇ ರೈತರನ್ನು ಅವರ ಜಮೀನಿನಿಂದ ಹೊರಹಾಕುವುದಿಲ್ಲ ಎಂದರು.

