Waqf properties

ಕಾಶ್ಮೀರ 7,000 ವಕ್ಫ್ ಆಸ್ತಿಗಳನ್ನು ಕಳೆದುಕೊಂಡಿದೆ; ಮುಸ್ಲಿಮರ ವಿರುದ್ಧದ 'ಹೊಸ ದಾಳಿ': ಮೆಹಬೂಬಾ ಮುಫ್ತಿ
ದೇಶ

ಕಾಶ್ಮೀರ 7,000 ವಕ್ಫ್ ಆಸ್ತಿಗಳನ್ನು ಕಳೆದುಕೊಂಡಿದೆ; ಮುಸ್ಲಿಮರ ವಿರುದ್ಧದ 'ಹೊಸ ದಾಳಿ': ಮೆಹಬೂಬಾ ಮುಫ್ತಿ

ದೇಶಾದ್ಯಂತ 3.55 ಲಕ್ಷಕ್ಕೂ ಹೆಚ್ಚು ವಕ್ಫ್ ಆಸ್ತಿಗಳು ಕಾಣೆಯಾಗಿವೆ. ಜಮ್ಮು ಮತ್ತು ಕಾಶ್ಮೀರ ಹೊಸ ಯುಎಂಇಇಡಿ ಡೇಟಾಬೇಸ್‌ನಲ್ಲಿ 7,240 ವಕ್ಫ್ ಆಸ್ತಿಗಳನ್ನು ಕಳೆದುಕೊಂಡಿದೆ.

ಸರ್ಕಾರಕ್ಕೆ ಅಕ್ರಮ ವಕ್ಫ್ ಆಸ್ತಿಗಳನ್ನು ಮರಳಿ ಪಡೆಯಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ
ದೇಶ

ಸರ್ಕಾರಕ್ಕೆ ಅಕ್ರಮ ವಕ್ಫ್ ಆಸ್ತಿಗಳನ್ನು ಮರಳಿ ಪಡೆಯಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಗೆ ಕೇಂದ್ರ

ಜಂಟಿ ಸಂಸದೀಯ ಸಮಿತಿಯ ವರದಿ ಮತ್ತು ಕಾಯ್ದೆ ಜಾರಿಗೆ ಬರುವ ಮೊದಲು ಅನೇಕ ರಾಜ್ಯ ಸರ್ಕಾರಗಳು ಮತ್ತು ರಾಜ್ಯ ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಲಾಗಿತ್ತು ಎಂಬ ಅಂಶವನ್ನು ತುಷಾರ್ ಮೆಹ್ತಾ ಉಲ್ಲೇಖಿಸಿದ್ದಾರೆ.

ಬೆಳಗಾವಿ ಅಧಿವೇಶನ: ವಕ್ಫ್ ಜಮೀನಿನಲ್ಲಿರುವ ದೇವಾಲಯ ತೆರವುಗೊಳಿಸಲ್ಲ; ಸಿಎಂ ಹೇಳಿಕೆಯಿಂದ ತೃಪ್ತರಾಗದ ಬಿಜೆಪಿ ಸಭಾತ್ಯಾಗ!
ರಾಜಕೀಯ

ಬೆಳಗಾವಿ ಅಧಿವೇಶನ: ವಕ್ಫ್ ಜಮೀನಿನಲ್ಲಿರುವ ದೇವಾಲಯ ತೆರವುಗೊಳಿಸಲ್ಲ; ಸಿಎಂ ಹೇಳಿಕೆಯಿಂದ ತೃಪ್ತರಾಗದ ಬಿಜೆಪಿ ಸಭಾತ್ಯಾಗ!

ಉಳುಮೆ ಮಾಡುತ್ತಿರುವ ಭೂಮಿಯಿಂದ ಯಾವುದೇ ರೈತರನ್ನು ಒಕ್ಕಲೆಬ್ಬಿಸುವುದಿಲ್ಲ .ರಾಜ್ಯದಲ್ಲಿ 1.10 ಲಕ್ಷ ಎಕರೆ ವಕ್ಫ್ ಆಸ್ತಿಗಳಿದ್ದು, ಇನಾಂ ನಿರ್ಮೂಲನೆ ಕಾಯ್ದೆ ಹಾಗೂ ಒತ್ತುವರಿಯಂತಹ ವಿವಿಧ ಕಾರಣಗಳಿಂದ ಈಗ ಕೇವಲ 20,000 ಎಕರೆಗೆ ಇಳಿದಿದ್ದು, ವಕ್ಫ್ ಆಸ್ತಿಗಳನ್ನು ಉಳಿಸುವುದು ಅಗತ್ಯವಾಗಿದೆ.

ವಕ್ಫ್ ಆಸ್ತಿಯಾಗಿ ಮಠ ಮಂದಿರ, ಕೃಷಿ ಭೂಮಿ, ಸ್ಮಶಾನ ಜಾಗ ಘೋಷಣೆ: ಆತಂಕದಲ್ಲಿ ಗದಗ ರೈತರು!
ರಾಜ್ಯ

ವಕ್ಫ್ ಆಸ್ತಿಯಾಗಿ ಮಠ ಮಂದಿರ, ಕೃಷಿ ಭೂಮಿ, ಸ್ಮಶಾನ ಜಾಗ ಘೋಷಣೆ: ಆತಂಕದಲ್ಲಿ ಗದಗ ರೈತರು!

ನರೇಗಲ್ ಪಟ್ಟಣದ ಮಠದ ಸಭಾಂಗಣ, ನರೇಗಲ್ ಬಳಿ ಸುಮಾರು 50 ಎಕರೆ ಜಮೀನು, ಸ್ಮಶಾನವಾಗಿದ್ದ ಹುಣಸಿಕಟ್ಟಿ ಗ್ರಾಮದ ಕಂದಾಯ ಇಲಾಖೆ ಜಮೀನು ವಕ್ಫ್ ಭೂಮಿಯಾಗಿ ಪರಿವರ್ತನೆಗೊಂಡಿರುವ ವಿಷಯ ಹಲವು ರೈತರಿಂದ ತಿಳಿದು ಬಂದಿದೆ.

ದೇಶದ ಸಂಪನ್ಮೂಲ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವಕ್ಕೆ ವಿರುದ್ಧ; ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸಿ: ಪ್ರಧಾನಿಗೆ ಯತ್ನಾಳ್ ಪತ್ರ
ರಾಜ್ಯ

ದೇಶದ ಸಂಪನ್ಮೂಲ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವಕ್ಕೆ ವಿರುದ್ಧ; ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸಿ: ಪ್ರಧಾನಿಗೆ ಯತ್ನಾಳ್ ಪತ್ರ

ಭಾರತವು ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಪಕ್ಷಪಾತ ಮತ್ತು ಧಾರ್ಮಿಕ ತಾರತಮ್ಯವಿಲ್ಲದೆ ಇದನ್ನು ಮಾಡಬೇಕಾಗಿದೆ. ದೇಶದ ಸಂಪನ್ಮೂಲ ಯಾವುದೇ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವದ ವಿರುದ್ಧವಾಗಿರುತ್ತದೆ.

ವಕ್ಫ್ ಆಸ್ತಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳುವುದಿಲ್ಲ: ಜೆಪಿಸಿ ಮುಖ್ಯಸ್ಥ ಜಗದಾಂಬಿಕಾ ಪಾಲ್
ದೇಶ

ವಕ್ಫ್ ಆಸ್ತಿಯನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳುವುದಿಲ್ಲ: ಜೆಪಿಸಿ ಮುಖ್ಯಸ್ಥ ಜಗದಾಂಬಿಕಾ ಪಾಲ್

ಎನ್‌ಡಿಎ ಪ್ರಮುಖ ಮಿತ್ರಪಕ್ಷಗಳಾದ ತೆಲುಗು ದೇಶಂ ಪಕ್ಷ (TDP) ಮತ್ತು ರಾಮ್ ವಿಲಾಸ್ ಪಾಸ್ವಾನ್ ಅವರ ಲೋಕ ಜನಶಕ್ತಿ ಮುಸ್ಲಿಮೇತರ ಸದಸ್ಯರ ಸೇರ್ಪಡೆ ಮತ್ತು ಜಿಲ್ಲಾಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡುವಂತಹ ನಿಬಂಧನೆಗಳ ವಿರುದ್ಧ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ವಕ್ಫ್ ಆಸ್ತಿ (ಅನಧಿಕೃತ ನಿವಾಸಿಗಳ ತೆರವು) ಮಸೂದೆ, 2014 ನ್ನು ಹಿಂಪಡೆದ ಸರ್ಕಾರ
ದೇಶ

ವಕ್ಫ್ ಆಸ್ತಿ (ಅನಧಿಕೃತ ನಿವಾಸಿಗಳ ತೆರವು) ಮಸೂದೆ, 2014 ನ್ನು ಹಿಂಪಡೆದ ಸರ್ಕಾರ

ವಕ್ಫ್ ಆಸ್ತಿ (ಅನಧಿಕೃತ ನಿವಾಸಿಗಳ ತೆರವು), ಮಸೂದೆ, 2014 ನ್ನು ಹಿಂದಿನ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕೆ ರೆಹಮಾನ್ ಖಾನ್ ಅವರು ಫೆಬ್ರವರಿ 18, 2014 ರಂದು ರಾಜ್ಯಸಭೆಯಲ್ಲಿ ಮಂಡಿಸಿದ್ದರು.

ವಕ್ಫ್ ಆಸ್ತಿಗಳ ಒತ್ತುವರಿ: ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಗಡುವು 
ರಾಜ್ಯ

ವಕ್ಫ್ ಆಸ್ತಿಗಳ ಒತ್ತುವರಿ: ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಗಡುವು 

ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕು ಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಖ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.