war

ಹೈ ಹೀಲ್ಸ್ ಮೊದಲು ಮಹಿಳೆಯರಿಗಲ್ಲ, ಪುರುಷರಿಗಾಗಿ ತಯಾರಾಗಿದ್ದವು? ಯುದ್ಧಭೂಮಿಯ ಆಯುಧವಾಗಿತ್ತೆಂಬುದು ನಿಮಗೆ ಗೊತ್ತಾ..?
ವಿಶೇಷ

ಹೈ ಹೀಲ್ಸ್ ಮೊದಲು ಮಹಿಳೆಯರಿಗಲ್ಲ, ಪುರುಷರಿಗಾಗಿ ತಯಾರಾಗಿದ್ದವು? ಯುದ್ಧಭೂಮಿಯ ಆಯುಧವಾಗಿತ್ತೆಂಬುದು ನಿಮಗೆ ಗೊತ್ತಾ..?

ಯುದ್ಧಭೂಮಿಯಲ್ಲಿ ಕುದುರೆ ಸವಾರಿ ಸುಲಭವಾಗಲೆಂದು ಹುಟ್ಟಿಕೊಂಡ ಈ ಹೈ ಹೀಲ್ಸ್, ನಂತರ ರಾಜಮನೆತನದ ಪ್ರತಿಷ್ಠೆಯ ಸಂಕೇತವಾಗಿ ರೂಪಾಂತರಗೊಂಡವು. ಬಳಿಕ ಮಹಿಳೆಯರ ಫ್ಯಾಷನ್‌ನ ಅವಿಭಾಜ್ಯ ಅಂಗವಾಗಿ ಬದಲಾದವು.

Iran: 140 ಗುರಿಗಳ ಮೇಲೆ ಅಮೆರಿಕಾ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು!
ವಿದೇಶ

Iran: 140 ಗುರಿಗಳ ಮೇಲೆ ಅಮೆರಿಕಾ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು!

ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ವಾಣಿಜ್ಯ ಹಡಗುಗಳು ಮತ್ತು ನಾಗರಿಕ ನಾವಿಕರ ಮೇಲೆ ದಾಳಿ ನಡೆಸುವ ಇರಾನ್‌ನ ಸಾಮರ್ಥ್ಯವನ್ನು ಕುಗ್ಗಿಸುವ ಉದ್ದೇಶದಿಂದ ಈ ಕಾರ್ಯಾಚರಣೆ ನಡೆಸಲಾಗಿದೆ.

ಮುರಿದುಬಿದ್ದ ಶಾಂತಿ ಒಪ್ಪಂದ: ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ; ಮೂರು ಗಲ್ಫ್ ರಾಷ್ಟ್ರಗಳ ಮೇಲೆ ಟೆಹ್ರಾನ್ ಪ್ರತಿದಾಳಿ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!
ವಿದೇಶ

ಮುರಿದುಬಿದ್ದ ಶಾಂತಿ ಒಪ್ಪಂದ: ಇರಾನ್ ಮೇಲೆ ಅಮೆರಿಕ ಭಾರಿ ವೈಮಾನಿಕ ದಾಳಿ; ಮೂರು ಗಲ್ಫ್ ರಾಷ್ಟ್ರಗಳ ಮೇಲೆ ಟೆಹ್ರಾನ್ ಪ್ರತಿದಾಳಿ, ಮಧ್ಯಪ್ರಾಚ್ಯ ಮತ್ತೆ ಉದ್ವಿಗ್ನ..!

ಹಾರ್ಮುಜ್ ಜಲಸಂಧಿಯಲ್ಲಿ ನೌಕಾಯಾನಕ್ಕೆ ಬೆದರಿಕೆ ಒಡ್ಡುವ ಇರಾನ್‌ನ ಸಾಮರ್ಥ್ಯವನ್ನು ಮತ್ತಷ್ಟು ಕುಗ್ಗಿಸುವ ಉದ್ದೇಶದಿಂದ ಈ ದಾಳಿಗಳನ್ನು ನಡೆಸಲಾಗಿದೆ.

ರಷ್ಯಾ ಯುದ್ಧಕ್ಕೆ ನೆರವು ನೀಡಿದ ಆರೋಪ: 4 ಭಾರತೀಯ ಕಂಪನಿಗಳ ಮೇಲಿನ ನಿರ್ಬಂಧ ತೆರವುಗೊಳಿಸಿದ ಅಮೆರಿಕ..!
ವಿದೇಶ

ರಷ್ಯಾ ಯುದ್ಧಕ್ಕೆ ನೆರವು ನೀಡಿದ ಆರೋಪ: 4 ಭಾರತೀಯ ಕಂಪನಿಗಳ ಮೇಲಿನ ನಿರ್ಬಂಧ ತೆರವುಗೊಳಿಸಿದ ಅಮೆರಿಕ..!

ಅಕ್ಟೋಬರ್ 2024 ರಲ್ಲಿ ಅಮೆರಿಕ ಸರ್ಕಾರವು ರಷ್ಯಾಕ್ಕೆ ನೆರವು ನೀಡುತ್ತಿರುವ ಜಾಗತಿಕ ಸಂಸ್ಥೆಗಳ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿತ್ತು. ಈ ವೇಳೆ ಒಟ್ಟು 19 ಭಾರತೀಯ ಸಂಸ್ಥೆಗಳು ಹಾಗೂ ಇಬ್ಬರು ವ್ಯಕ್ತಿಗಳ ಮೇಲೆ ನಿರ್ಬಂಧ ಹೇರಿತ್ತು.

ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ವೈಫಲ್ಯಗಳ ಮುಚ್ಚಿ ಹಾಕುವ ತಂತ್ರವಷ್ಟೇ; ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ಭಾರತ ತಿರುಗೇಟು
ದೇಶ

ಸಿಂಧೂ ನದಿ ನೀರು ತಡೆದರೆ ಸುಮ್ಮನಿರಲ್ಲ, ಯುದ್ಧ ಖಚಿತ: ವೈಫಲ್ಯಗಳ ಮುಚ್ಚಿ ಹಾಕುವ ತಂತ್ರವಷ್ಟೇ; ಬೆದರಿಕೆ ಹಾಕಿದ ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಕೆಲ ದಿನಗಳ ಹಿಂದೆ ಖ್ವಾಜಾ ಆಸಿಫ್, “ಪಾಕಿಸ್ತಾನದ ನೀರಿನ ಭದ್ರತೆಗೆ ಧಕ್ಕೆಯಾದರೆ ಯುದ್ಧವನ್ನೂ ಪರಿಗಣಿಸಬೇಕಾಗಬಹುದು” ಎಂದು ಎಚ್ಚರಿಕೆ ನೀಡಿದ್ದರು.

ಯುದ್ಧ ಕೊನೆಗೊಳಿಸುವ ಗುರಿ: ಶೀಘ್ರದಲ್ಲೆ ಇರಾನ್-ಅಮೆರಿಕ ಒಪ್ಪಂದ ಅಂತಿಮ!
ವಿದೇಶ

ಯುದ್ಧ ಕೊನೆಗೊಳಿಸುವ ಗುರಿ: ಶೀಘ್ರದಲ್ಲೆ ಇರಾನ್-ಅಮೆರಿಕ ಒಪ್ಪಂದ ಅಂತಿಮ!

ಭಾರತದಲ್ಲಿದ್ದ ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರು ಪತ್ರಕರ್ತರೊಂದಿಗೆ ಈ ಬಗ್ಗೆ ಮಾತನಾಡಿದ್ದು, “ಕೆಲವು ಪ್ರಗತಿ ಸಾಧಿಸಲಾಗಿದೆ” ಮತ್ತು “ಇಂದು ತಡವಾಗಿ ಕೆಲವು ಸುದ್ದಿಗಳು ಬರಬಹುದು"...

ಯುದ್ದ ಬಯಸಿದ್ದು ನಾವಲ್ಲ, ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ: ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ
ರಾಜ್ಯ

ಯುದ್ದ ಬಯಸಿದ್ದು ನಾವಲ್ಲ, ಒಂದಿಂಚು ಭೂಮಿಯನ್ನೂ ಬಿಟ್ಟುಕೊಡಲ್ಲ: ಇರಾನ್ ಸರ್ವೋಚ್ಛ ನಾಯಕನ ಪ್ರತಿನಿಧಿ

ಅಮೆರಿಕ ಮತ್ತು ಇಸ್ರೇಲ್ ಈ ಯುದ್ಧವನ್ನು ಮೂರು ದಿನಗಳಲ್ಲಿ ಮುಗಿಸಬಹುದು ಎಂದುಕೊಂಡಿದ್ದವು, ಇರಾನ್ ಕುಸಿದು ಹೋಗುತ್ತದೆ ಮತ್ತು ಅದನ್ನು ವಿಭಜಿಸಬಹುದು ಎಂದು ಭಾವಿಸಿದ್ದವು. ಆದರೆ ಅದು ಸಾಧ್ಯವಾಗಲಿಲ್ಲ, ಮುಂದೆ ಕೂಡ ಆಗುವುದಿಲ್ಲ.

ಯುದ್ಧದಲ್ಲಿ ಅಮೆರಿಕಾ ಗೆಲ್ಲುತ್ತಿಲ್ಲ ಎನ್ನುತ್ತಿರುವವರು ದ್ರೋಹಿಗಳು; ಇರಾನ್ ಅಣ್ವಸ್ತ್ರ ಹೊಂದಿದರೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರೀ ಅಪಾಯ: ಟ್ರಂಪ್
ವಿದೇಶ

ಯುದ್ಧದಲ್ಲಿ ಅಮೆರಿಕಾ ಗೆಲ್ಲುತ್ತಿಲ್ಲ ಎನ್ನುತ್ತಿರುವವರು ದ್ರೋಹಿಗಳು; ಇರಾನ್ ಅಣ್ವಸ್ತ್ರ ಹೊಂದಿದರೆ ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಭಾರೀ ಅಪಾಯ: ಟ್ರಂಪ್

ಕೆಲವರು ನಾವು ಗೆಲ್ಲುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಅದು ತಪ್ಪು ಮಾತ್ರವಲ್ಲ, ದೇಶದ ಹಿತಾಸಕ್ತಿಗೆ ವಿರುದ್ಧವಾದ ಮಾತು. ಯುದ್ಧದ ಬಗ್ಗೆ ಈ ರೀತಿಯ ಹೇಳಿಕೆಗಳು ದೇಶದ ಮನೋಬಲವನ್ನು ಕುಗ್ಗಿಸುತ್ತವೆ.

ಜಗತ್ತಿಗೆ ಬೇಕಿರುವುದು ಬುದ್ಧನೇ ಹೊರತು ಯುದ್ಧವಲ್ಲ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ರಾಜ್ಯ

ಜಗತ್ತಿಗೆ ಬೇಕಿರುವುದು ಬುದ್ಧನೇ ಹೊರತು ಯುದ್ಧವಲ್ಲ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ನಮ್ಮ ದೇಶದ ಪ್ರಧಾನಮಂತ್ರಿಗಳು ಯಾವುದೇ ಒಂದು ದೇಶದೊಂದಿಗೆ ನಿಲ್ಲದೇ, ತಟಸ್ಥ ನಿಲುವು ತಾಳಿ ಶಾಂತಿಯ ಪರವಾಗಿ ನಡೆದುಕೊಳ್ಳಬೇಕು.