War and Peace

'ವಾರ್ ಅಂಡ್ ಪೀಸ್' ವಿಚಾರದಲ್ಲಿ ಬಾಂಬೆ ಹೈಕೋರ್ಟ್ ಆಕ್ಷೇಪ : ನವ ಭಾರತಕ್ಕೆ ಸ್ವಾಗತ- ಜೈರಾಮ್ ರಮೇಶ್
ಜಗತ್ತಿನ ಪ್ರಸಿದ್ಧ ಚಿಂತಕ ಲಿಯೋ ಟಾಲ್ ಸ್ಟಾಯ್ ಅವರ ವಾರ್ ಅಂಡ್ ಪೀಸ್ ಪ್ರತಿ ಇಟ್ಟುಕೊಂಡಿರುವುದಕ್ಕೆ ಹೋರಾಟಗಾರರನ್ನು ಪ್ರಶ್ನಿಸಿರುವ ಬಾಂಬೆ ಹೈಕೋರ್ಟ್ ಕ್ರಮ ನಿಜಕ್ಕೂ ವಿಲಕ್ಷಣಕಾರಿಯಾದದ್ದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಆಕ್ಷೇಪಿಸಿದ್ದಾರೆ.

ಮತ್ತೆ ಕನ್ನಡಕ್ಕೆ ತೆಲುಗು ನಟ ಜಗಪತಿ ಬಾಬು?
ಡಿ ಬಾಸ್ ದರ್ಶನ್ ಅಭಿನಯದ ರಾಬರ್ಟ್ ಚಿತ್ರದಲ್ಲಿ ತೆಲುಗಿನ ಜಗಪತಿ ಬಾಬು ಅಭಿನಯಿಸುತ್ತಿದ್ದು ಇದೀಗ ವಾರ್ ಅಂಡ್ ಪೀಸ್ ಚಿತ್ರಕ್ಕೆ ಅವರನ್ನು ಕರೆತರಲು ನವ ನಿರ್ದೇಶಕ ಪ್ರಖ್ಯಾತ್ ಗೌಡ ಮುಂದಾಗಿದ್ದಾರೆ.

