ದೇಶಪ್ರಯಾಣಿಕರ ಸಮಸ್ಯೆ ಪರಿಹರಿಸಲು ವಿಮಾನ ನಿಲ್ದಾಣಗಳಲ್ಲಿ ವಾರ್ ರೂಮ್ ಸ್ಥಾಪನೆ: ಜ್ಯೋತಿರಾದಿತ್ಯ ಸಿಂಧಿಯಾ
ದಟ್ಟ ಮಂಜಿನಿಂದಾಗಿ ಹಲವು ವಿಮಾನಗಳು ಭಾರಿ ವಿಳಂಭವಾಗುತ್ತಿದ್ದು, ನಾಗರಿಕ ವಿಮಾನಯಾನ ಸಚಿವಾಲಯವು ದೆಹಲಿ, ಮುಂಬೈ ಮತ್ತು ಇತರ ನಾಲ್ಕು ಮೆಟ್ರೋ ವಿಮಾನ ನಿಲ್ದಾಣಗಳಲ್ಲಿ ಇಂತಹ ಘಟನೆಗಳ ಬಗ್ಗೆ ದಿನಕ್ಕೆ ಮೂರು ಬಾರಿ ವರದಿ...