ದೇಶ'ಯೇಸು ನಿಜವಾದ ದೇವರು' ರಾಹುಲ್ ಭೇಟಿ ವೇಳೆ ಪಾದ್ರಿ ಹೇಳಿಕೆ, ಕಾಂಗ್ರೆಸ್- ಬಿಜೆಪಿ ನಡುವೆ ಮಾತಿನ ಚಕಮಕಿ
ರಾಹುಲ್ ಗಾಂಧಿ ಜೊತೆಗೆ ಕ್ರಿಶ್ಚಿಯನ್ ಪಾದ್ರಿಯೊಬ್ಬರು ಸಂವಾದ ನಡೆಸುತ್ತಿರುವ ವೇಳೆ ಹಿಂದೂ ಶಕ್ತಿ ದೇವತೆ ಬಗ್ಗೆ ಪ್ರಸ್ತಾಪಿಸಿದ ವಿಡಿಯೋವೊಂದನ್ನು ಶನಿವಾರ ಉಲ್ಲೇಖಿಸಿರುವ ಬಿಜೆಪಿ, ಇದು ವಿರೋಧ ಪಕ್ಷದ ಹಿಂದೂ ವಿರೋಧಿ ಮುಖವನ್ನು ತೋರಿಸುತ್ತದೆ ಎಂದು ಆರೋಪಿಸಿದೆ.