war

1971ರ ಇಂಡೋ-ಪಾಕ್ ಯುದ್ಧ, ಬಾಂಗ್ಲಾದೇಶ ಉದಯ: ಏನಿದು ವಿಜಯ್ ದಿವಸ್ ಸಂಭ್ರಮ? ಇಲ್ಲಿದೆ ಮಾಹಿತಿ...
1971ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯದ ನೆನಪಿಗಾಗಿ ರಾಷ್ಟ್ರವು ಇಂದು ವಿಜಯ್ ದಿವಸ್ ಅನ್ನು ಆಚರಿಸುತ್ತದೆ. ಈ ದಿನದಂದು ಯುದ್ಧದ ಸಮಯದಲ್ಲಿ ಪ್ರಾಣ ತ್ಯಾಗ ಮಾಡಿದ ಹುತಾತ್ಮರಿಗೆ ಹಲವೆಡೆ ಗೌರವ ನಮನ ಸಲ್ಲಿಸಲಾಗುತ್ತಿದೆ.

ಚೀನಾ, ಪಾಕ್ ಜೊತೆಗಿನ ಯುದ್ಧದ ದಿನ ಫಿಕ್ಸ್ ಆಗಿದೆ- ಉತ್ತರ ಪ್ರದೇಶ ಬಿಜೆಪಿ ಮುಖ್ಯಸ್ಥ
ಪಾಕಿಸ್ತಾನ ಮತ್ತು ಚೀನಾದೊಂದಿಗೆ ಭಾರತ ಯಾವಾಗ ಯುದ್ಧ ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಉತ್ತರ ಪ್ರದೇಶದ ಬಿಜೆಪಿ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ

ಅನ್ಯ ದೇಶಗಳೊಂದಿಗೆ ಯುದ್ಧ ಸಾರುವ, ಭೂಪ್ರದೇಶ ವಿಸ್ತರಿಸುವ ಯಾವುದೇ ಉದ್ದೇಶ ಚೀನಾಗೆ ಇಲ್ಲ: ಕ್ಸಿ ಜಿನ್ ಪಿಂಗ್
ಚೀನಾ ಯಾವತ್ತಿಗೂ ಬೇರೆ ದೇಶಗಳೊಂದಿಗೆ ಯುದ್ಧ ಸಾರಲು ಬಯಸುವುದಿಲ್ಲ ಮತ್ತು ತನ್ನ ಪ್ರಾಬಲ್ಯ ಸ್ಥಾಪಿಸಲು, ಭೂ ಪ್ರದೇಶವನ್ನು ವಿಸ್ತರಿಸಲು, ಪ್ರಭಾವ ಮೆರೆಯಲು ನೋಡುವುದಿಲ್ಲ ಎಂದು ಅಧ್ಯಕ್ಷ ಕ್ಸಿ ಜಿನ್ ಪಿಂಗ್ ಹೇಳಿದ್ದಾರೆ.

ಡ್ರಗ್ ಮಾಫಿಯಾ ವಿರುದ್ಧ ಬಿಜೆಪಿ ಸಮರ:ಕನ್ನಡಿಗರು ಕೈ ಜೋಡಿಸಲು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕರೆ
ರಾಜ್ಯದಲ್ಲಿ ಡ್ರಗ್ ಮಾಫಿಯಾ ವಿರುದ್ಧ ಸಮರ ಸಾರಲು ಬಿಜೆಪಿ ಸಜ್ಜಾಗಿದ್ದು ಎಲ್ಲರೂ ಸರ್ಕಾರ ಜೊತೆ ಕೈಜೋಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಕರೆ ನೀಡಿದ್ದಾರೆ.

ಕೊರೋನಾವೈರಸ್: ಇಡೀ ವಿಶ್ವವೇ ಭೂಗತ ಶತ್ರುವಿನೊಂದಿಗೆ ಹೋರಾಡುತ್ತಿದೆ- ಟ್ರಂಪ್
ಕೊರೋನಾ ವೈರಸ್ ಎಂಬ ಭೂಗತ ಶತ್ರುವಿನೊಂದಿಗೆ ಇಡೀ ವಿಶ್ವ ಹೋರಾಡುತ್ತಿದೆ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೇಳಿದ್ದಾರೆ.

ಯುದ್ಧ ಆರಂಭಿಸಿದ ಇರಾನ್?: ಅಮೆರಿಕಾ ವಾಯುನೆಲೆಗಳ ಮೇಲೆ ಕ್ಷಿಪಣಿ ದಾಳಿ
ಸೇನಾಧಿಕಾರಿ ಖಾಸಿಂ ಸೊಲೈಮಾನಿ ಹತ್ಯೆ ಬಳಿ ಇರಾನ್ ಹಾಗೂ ಅಮೆರಿಕಾ ನಡುವಿನ ಸಂಬಂಧ ತೀವ್ರವಾಗಿ ಹದಗಟ್ಟಿದ್ದು, ಎರಡು ರಾಷ್ಟ್ರಗಳ ಪರಿಸ್ಥಿತಿಯಿಂದಾಗಿ ವಿಶ್ವದಲ್ಲಿ 3ನೇ ಮಹಾಯುದ್ಧ ಸಂಭವಿಸುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿರುವಾಗಲೇ ಇರಾಕ್ ನಲ್ಲಿನ ಅಮೆರಿಕಾ ವಾಯುನೆಲೆಘಳ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ...

ಟರ್ಕಿಪಡೆಗಳ ಹಿಮ್ಮೆಟ್ಟಿಸುವಿಕೆಗೆ ರಾಜಕೀಯ ವಿಫಲವಾದರೆ, ಯುದ್ದವೇ ಮಾರ್ಗ; ಬಷರ್ ಅಲ್- ಅಸದ್ ಎಚ್ಚರಿಕೆ
ಉತ್ತರ ಸಿರಿಯಾದಿಂದ ಟರ್ಕಿಯ ಸೇನಾ ಪಡೆಗಳನ್ನು ಹಿಂಪಡೆಯುವಲ್ಲಿ ರಾಜಕೀಯ ಮಾರ್ಗಗಳು ಒಂದೊಮ್ಮೆ ವಿಫಲವಾದರೆ, ಯುದ್ದವೊಂದೇ ನಮಗುಳಿದಿರುವ ಏಕೈಕ ಮಾರ್ಗ ಎಂದು ಸಿರಿಯಾ ಅಧ್ಯಕ್ಷ ಬಷರ್ ಅಲ್ - ಅಸದ್ ಎಚ್ಚರಿಕೆ ನೀಡಿದ್ದಾರೆ.

ವಾರ್’ ನಾಳೆ ತೆರೆಗೆ : ಬೃಹತ್ ಆಕ್ಷನ್ ಎಂಟರ್ ಟೈನರ್ ಚಿತ್ರವಾಗುವ ನಿರೀಕ್ಷೆ
ಖ್ಯಾತ ನಟ ಹೃತಿಕ್‌ರೋಷನ್ ಹಾಗೂ ಟೈಗರ್ ಶ್ರಾಫ್ ಜತೆಯಾಗಿ ನಟಿಸಿರುವ ’ವಾರ್’ ಬುಧವಾರ ದೇಶಾದ್ಯಂತ ಬಿಡುಗಡೆಯಾಗುತ್ತಿದ್ದು, ಬೃಹತ್ ಅಕ್ಷನ್ ಎಂಟರ್ ಟೈನರ್ ಚಿತ್ರವಾಗಲಿದೆ ಎಂಬ ಮಾತು ಕೇಳಿಬಂದಿದೆ.

ಭಾರತದೊಂದಿಗೆ ಯುದ್ದಕ್ಕಿಳಿದರೇ ಪಾಕಿಸ್ಥಾನ ವಿಶ್ವ ಭೂಪಟದಿಂದಲೇ ಮಾಯವಾಗಲಿದೆ: ಕಿಶನ್ ರೆಡ್ಡಿ
ಭಾರತದೊಂದಿಗೆ ಯುದ್ದ ಮಾಡುವ ಸಾಹಸ ತೋರಿಸಿದರೆ ಪಾಕಿಸ್ಥಾನ ವಿಶ್ವ ಭೂಪಟದಿಂದಲೇ ಮಾಯವಾಗಲಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿಶನ್ ರೆಡ್ಡಿ ಹೇಳಿದ್ದಾರೆ.

