Warangal

Watch | ಶಾಲೆ ನಿರ್ಮಾಣದ ಹೆಸರಲ್ಲಿ 800 ವರ್ಷ ಹಳೆಯ ಶಿವ ದೇಗುಲ ಧ್ವಂಸ

Video: ಶಾಲೆ ನಿರ್ಮಾಣದ ಹೆಸರಲ್ಲಿ 800 ವರ್ಷ ಹಳೆಯ ಐತಿಹಾಸಿಕ ಶಿವ ದೇಗುಲ ಧ್ವಂಸ; ವ್ಯಾಪಕ ಆಕ್ರೋಶ
ತೆಲಂಗಾಣದ ವರಂಗಲ್ ಜಿಲ್ಲೆಯ ಅಶೋಕ್ ನಗರದಲ್ಲಿರುವ ಖಾನಾಪುರ ಮಂಡಲದ ಸುಮಾರು 800 ವರ್ಷ ಹಳೆಯ ಕಾಕತೀಯ ಕಾಲದ ಶಿವ ದೇವಾಲಯವನ್ನು ಧ್ವಂಸಗೊಳಿಸಿದ ಘಟನೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

1 ಕೊಲೆಯನ್ನು ಮುಚ್ಚಿಹಾಕಲು 9 ಮಂದಿಯನ್ನು ಬಾವಿಗೆ ಎಸೆದು ಕೊಂದಿದ್ದ ನಿರ್ದಯಿ ಸಂಜಯ್ ಕುಮಾರ್‌ಗೆ ಗಲ್ಲು ಶಿಕ್ಷೆ!
ಒಂದು ಕೊಲೆಯನ್ನು ಮುಚ್ಚಿಹಾಕಲು 9 ಮಂದಿಯನ್ನು ಬಾವಿಗೆ ಎಸೆದು ಕೊಂದಿದ್ದ ನಿರ್ಧಯಿ ಸಂಜಯ್ ಕುಮಾರ್ ಗೆ ಜಿಲ್ಲಾ ಸೆಷನ್ಸ್ ಕೋರ್ಟ್ ಗಲ್ಲು ಶಿಕ್ಷೆ ನೀಡುವ ಮೂಲಕ ಮಹತ್ವದ ತೀರ್ಪು ನೀಡಿದೆ.

ಭಯಾನಕ ವಿಡಿಯೋ: ಪ್ರತಿಭಟನೆ ವೇಳೆ ಬೆಂಕಿ, ನಾಲ್ವರು ಬಿಜೆಪಿ ಕಾರ್ಯಕರ್ತರಿಗೆ ತೀವ್ರ ಸುಟ್ಟಗಾಯ
ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗಳಿಗೆ ಶಿಕ್ಷೆಗಾಗಿ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆಯಲ್ಲಿ ಬೆಂಕಿಯಿಂದ ನಾಲ್ವರು ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಗಾಯಗೊಂಡಿರುವ ಸೋಮವಾರ ನಡೆದಿದೆ.

ಬೈಕ್ ಸಹಿತ ಬಾವಿಗೆ ಬಿದ್ದ ವ್ಯಕ್ತಿ, 2 ದಿನಗಳ ಬಳಿಕ ಸಾರ್ವಜನಿಕರಿಂದ ರಕ್ಷಣೆ
ರಸ್ತೆಯಲ್ಲಿ ಚಲಿಸುವಾಗ ಆಯತಪ್ಪಿ ಬೈಕ್ ಸಹಿತ ಬಾವಿಯಲ್ಲಿ ಬಿದ್ದಿದ್ದ ದ್ವಿಚಕ್ರ ವಾಹನ ಸವಾರನನ್ನು 2 ದಿನಗಳ ಬಳಿಕ ಸಾರ್ವಜನಿಕರು ರಕ್ಷಿಸಿರುವ ಘಟನೆ ತೆಲಂಗಾಣದಲ್ಲಿ ಶನಿವಾರ ರಾತ್ರಿ ನಡೆದಿದೆ.

ಸೆಲ್ಫಿ ತೆಗೆಯುವ ವೇಳೆ ಆಯ ತಪ್ಪಿ ಜಲಾಶಯಕ್ಕೆ ಬಿದ್ದು 5 ವಿದ್ಯಾರ್ಥಿಗಳು ನೀರುಪಾಲು
ವರಂಗಲ್ ನ ವಾಗ್ದೇವಿ ಎಂಜಿನಿಯರಿಂಗ್ ಕಾಲೇಜಿನ ಆರು ವಿದ್ಯಾರ್ಥಿಗಳು ಧರ್ಮಸಾಗರ್ ಜಲಾಶಯ ವೀಕ್ಷಣೆಗೆ ತೆರಳಿದ್ದು ಸೆಲ್ಫಿ ತೆಗೆದುಕೊಳ್ಳುವಾಗ ಐವರು...

ವಾರಂಗಲ್ ಬಳಿ ಯುವತಿಯನ್ನು ವಿವಸ್ತ್ರಗೊಳಿಸಿ ಮೆರವಣಿಗೆ
ಪತ್ನಿ ಸ್ವರೂಪಳಿಗೆ ಪರಿಹಾರಧನ ನೀಡಬೇಕೆಂದು ಊರಿನ ಹಿರಿಯರು ಪಂಚಾಯ್ತಿ ನಡೆಸಿ ತೀರ್ಮಾನಿಸಿದ್ದರು. ಆದರೆ ಮೊದಲ ಪತ್ನಿಗೆ ಪರಿಹಾರಧನ ನೀಡಲು ರವಿ...

ವಾರಂಗಲ್ ಉಪ ಚುನಾವಣೆ: ಆಡಳಿತರೂಢ ಟಿಆರ್‌ಎಸ್‌ಗೆ ಭರ್ಜರಿ ಗೆಲುವು
ವಾರಂಗಲ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಅಭ್ಯರ್ಥಿ ಪಸುನುರಿ ದಯಾಕರ್...

ಕಾಂಗ್ರೆಸ್ ಮಾಜಿ ಸಂಸದನ ಮನೆಯಲ್ಲಿ ಬೆಂಕಿ: ಸೊಸೆ ಸೇರಿ ಮೂವರು ಮೊಮ್ಮಕ್ಕಳು ಸಜೀವ ದಹನ
ತೆಲಂಗಾಣ ಕಾಂಗ್ರೆಸ್ ಮಾಜಿ ಸಂಸದ ಸಿರಿಸಿಲ್ಲಾ ರಾಜಯ್ಯ ಅವರ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಪರಿಣಾಮ ಸಂಸದರ ಸೊಸೆ ಹಾಗೂ ಮೂವರು ಮೊಮ್ಮಕ್ಕಳು ಸಜೀವ ದಹನವಾಗಿರುವ ಘಟನೆ ಬುಧವಾರ ನಡೆದಿದೆ...

