ರಾಜ್ಯಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಪ್ರಶ್ನಿಸಿದ ಮಾಜಿ ಕಾರ್ಪೋರೇಟರ್ ಗಳು!
ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ 198 ರಿಂದ 225 ವಾರ್ಡ್ಗಳ ಪುನರ್ ವಿಂಗಡಣೆ ಕರಡು ಬಿಜೆಪಿ ಮತ್ತು ಕಾಂಗ್ರೆಸ್ನ ಮಾಜಿ ಕಾರ್ಪೊರೇಟರ್ಗಳಿಗೆ ತೃಪ್ತಿ ತಂದಿಲ್ಲ. 2024ರ ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಶೀಘ್ರದಲ್ಲಿಯೇ ಕಾರ್ಪೋರೇಷನ್ ಚುನಾವಣೆ ನಡೆದರೂ ಆಶ್ಚರ್ಯಪಡಬೇಕಾಗಿಲ್ಲ ಎಂದಿದ್ದಾರೆ.