Ward delimitation

ಅವರು ದೊಡ್ಡ ವ್ಯಕ್ತಿ ಇರಬಹುದು, ನನಗೂ ಸಣ್ಣ ಅನುಭವವಿದೆ; ವಾರ್ಡ್ ಮರುವಿಂಗಡಣೆ ಕುರಿತ ಚರ್ಚೆ ಬಗ್ಗೆ ಕುಮಾರಸ್ವಾಮಿಗೆ ಅರಿವಿಲ್ಲ: ಡಿಕೆಶಿ
ಬೆಂಗಳೂರು ವಾರ್ಡ್ ಗಳ ಮರುವಿಂಗಡಣೆ ವೇಳೆ ಎಲ್ಲಾ ಪಕ್ಷದ ಶಾಸಕರನ್ನು ಒಳಗೊಂಡ ಸಮಿತಿ ರಚಿಸಲಾಗಿತ್ತು.

ಬಿಬಿಎಂಪಿ ವಾರ್ಡ್ ಮರು ವಿಂಗಡಣೆ : 225 ವಾರ್ಡ್‌ಗಳ ಅಂತಿಮ ಪಟ್ಟಿ ಪ್ರಕಟ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ವಾರ್ಡ್‌ಗಳ ಮರು ವಿಂಗಡಣೆ ಕುರಿತು ರಾಜ್ಯ ಸರ್ಕಾರ ಸೋಮವಾರ ಅಂತಿಮ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದೆ. ಅದರಂತೆ 225 ವಾರ್ಡ್‌ಗಳು ಬರಲಿವೆ. ಹಿಂದಿನ ಬಿಜೆಪಿ ಸರ್ಕಾರ 198 ರಿಂದ 243 ಕ್ಕೆ ವಾರ್ಡ್‌ಗಳನ್ನು ಹೆಚ್ಚಿಸಲು ಬಯಸಿತ್ತು.

ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಕರಡು ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು 15 ದಿನ ಅವಕಾಶ
2011ರ ಜನಸಂಖ್ಯೆ ಆಧಾರದಲ್ಲಿ ರೂಪಿಸಲಾಗಿರುವ ಕರಡು ಪಟ್ಟಿಯನ್ನು ರಾಜ್ಯ ಸರ್ಕಾರ ಶುಕ್ರವಾರ ತಡರಾತ್ರಿ ಪ್ರಕಟಿಸಿದೆ.

ವಾರ್ಡ್ ಮೀಸಲು ಪಟ್ಟಿ ಪ್ರಕಟ: ಹಲವು ಕಾರ್ಪೊರೇಟರ್ ಆಕಾಂಕ್ಷಿಗಳ ಆಸೆ ಭಗ್ನ, ಆಕ್ಷೇಪ ಸಲ್ಲಿಸಲು 7 ದಿನ ಅವಕಾಶ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಾರ್ಡ್ ವಿಂಗಡಣೆಯ ಕರಡು ಅಧಿಸೂಚನೆಯ ನಂತರ ಸರ್ಕಾರ 243 ವಾರ್ಡ್‌ಗಳಿಗೆ ಮೀಸಲಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. 234 ವಾರ್ಡ್‌ಗಳ ಪಟ್ಟಿಯ ಪ್ರಕಾರ ಸಾಮಾನ್ಯ ವರ್ಗ ಮತ್ತು ಸಾಮಾನ್ಯ ವರ್ಗದ ಮಹಿಳೆಯರು 129 ವಾರ್ಡ್‌ಗಳಲ್ಲಿ ಸ್ಪರ್ಧಿಸಬಹುದಾಗಿದೆ.

ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ, ಹೆಚ್ಚಿದ ಆತಂಕ!
ಬಿಬಿಎಂಪಿ ವಾರ್ಡ್ ಗಳ ಪುನರ್ ವಿಂಗಡಣೆಗಾಗಿ ಸಮಿತಿಯೊಂದನ್ನು ರಚಿಸುವುದಾಗಿ ರಾಜ್ಯ ಸರ್ಕಾರ ಹೇಳಿದ ಬೆನ್ನಲ್ಲೇ ನಾಗರಿಕ ಗುಂಪುಗಳು, ಮಾಜಿ ಕಾರ್ಪೋರೇಟರ್ ಗಳು ಆತಂಕವನ್ನು ವ್ಯಕ್ತಪಡಿಸಿದ್ದಾರೆ.

