ದೇಶಮೂರು ದಿನಗಳಿಂದ ಅಮೃತ್ ಪಾಲ್ ಗೆ ಹುಡುಕಾಟ: ಹೊಸ ಕೇಸು ದಾಖಲಿಸಿದ ಪಂಜಾಬ್ ಪೊಲೀಸರು
ಖಲಿಸ್ತಾನಿ ಪರ ಹೋರಾಟಗಾರ ಅಮೃತಪಾಲ್ ಸಿಂಗ್ ಪರಾರಿಯಾಗಿದ್ದು, ಪಂಜಾಬ್ ಪೊಲೀಸರು ಆತನ ಮತ್ತು ಆತನ ಸಹಾಯಕರ ವಿರುದ್ಧ ಮತ್ತೆ ಎರಡು ಹೊಸ ಪ್ರಕರಣಗಳನ್ನು ದಾಖಲಿಸಿದ್ದಾರೆ, ಒಂದು ಅವರು ಶನಿವಾರ ಪರಾರಿಯಾಗುವಾಗ ಬ್ಯಾರಿಕೇಡ್ಗಳನ್ನು ಮುರಿದ ವಿಚಾರದಲ್ಲಿ ಮತ್ತು ಪರಾರಿಯಾಗುವಾಗ ಬಿಟ್ಟುಹೋದ ಕಾರಿನಲ್ಲಿ ರೈಫಲ್ ಪತ್ತೆಯಾದ ಹಿನ್ನೆಲೆಯಲ್ಲಿ ಕೇಸು ದಾಖಲಿಸಿದ್ದಾರೆ.