ದೇಶಪುಣೆ: ಮುಂಬೈ-ಬೆಂಗಳೂರು ಹೆದ್ದಾರಿಯ ವಾರ್ಜೆ ಮೇಲ್ಸೇತುವೆಯಲ್ಲಿ ಸರಣಿ ಅಪಘಾತ; ಹತ್ತಕ್ಕೂ ಹೆಚ್ಚು ವಾಹನಗಳಿಗೆ ಹಾನಿ
ಮುಂಬೈ-ಬೆಂಗಳೂರು ಹೆದ್ದಾರಿಯ ಕಟ್ರಾಜ್ ದೆಹು ರಸ್ತೆಯ ಬೈಪಾಸ್ ನಲ್ಲಿ ಹೈದರಾಬಾದ್ ಬಿರಿಯಾನಿ ಎದುರುಗಡೆ ಈ ನಿನ್ನೆ ಸಂಜೆ 7.30ರ ಹೊತ್ತಿಗೆ ಸರಣಿ ಅಪಘಾತ ಸಂಭವಿಸಿದೆ. ಯಾವುದೇ ಸಾವು ಸಂಭವಿಸಿಲ್ಲವಾದರೂ ಕೂಡ ಹಲವು ವಾಹನಗಳು ಹಾನಿಗೀಡಾಗಿವೆ.