ಜನ ಸಾಮಾನ್ಯರ ನ್ಯಾಯಮೂರ್ತಿ ಎಂದೇ ಖ್ಯಾತ ಪಡೆದಿದ್ದ ನ್ಯಾಯಮೂರ್ತಿ ಬಿ.ವೀರಪ್ಪ ಅವರು ನಿವೃತ್ತಿಯಾಗಿದ್ದು, ಅವರಿಗೆ ಕರ್ನಾಟಕ ಹೈಕೋರ್ಟ್ನ ವಕೀಲರ ಸಂಘ ಬುಧವಾರ ಪ್ರೀತಿಯಿಂದ ಬೀಳ್ಕೊಟ್ಟಿದೆ.