warm-up match

ವಿಶ್ವಕಪ್ ಅಭ್ಯಾಸ ಪಂದ್ಯ: ಪಾಕ್ ವಿರುದ್ಧ ನ್ಯೂಜಿಲ್ಯಾಂಡ್ ಗೆ 5 ವಿಕೆಟ್ ಗಳ ಜಯ
ಹೈದರಾಬಾದ್ ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ನ್ಯೂಜಿಲ್ಯಾಂಡ್ 5 ವಿಕೆಟ್ ಗಳಿಂದ ಮಣಿಸಿದೆ.

ಐಸಿಸಿ ಕ್ರಿಕೆಟ್ ವಿಶ್ವಕಪ್: ಅಭ್ಯಾಸ ಪಂದ್ಯದಲ್ಲೇ ಕ್ರಿಕೆಟ್ ಶಿಶು ಆಫ್ಘನ್ ವಿರುದ್ಧ ಮುಗ್ಗರಿಸಿದ ಪಾಕ್!
ಬಹು ನಿರೀಕ್ಷಿತ ಐಸಿಸಿ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಕನಸು ಕಾಣುತ್ತಿರುವ ಪಾಕಿಸ್ತಾನ ಕ್ರಿಕೆಟ್ ಶಿಶು ಆಫ್ಘಾನಿಸ್ತಾನದ ವಿರುದ್ಧ ಅಭ್ಯಾಸ ಪಂದ್ಯದಲ್ಲೇ ಮುಗ್ಗರಿಸಿದೆ.

ಚಾಂಪಿಯನ್ಸ್ ಟ್ರೋಫಿ 2ನೇ ಅಭ್ಯಾಸ ಪಂದ್ಯ: ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 240 ರನ್ ಗಳ ಜಯ
ಲಂಡನ್ ನ ಕೆನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಮಂಗಳವಾರ ನಡೆದ 2ನೇ ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭಾರತ 240 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಧೋನಿ ಕಮ್ ಬ್ಯಾಕ್; ನಗುತ್ತಲೇ ಭರ್ಜರಿ ಸಿಕ್ಸರ್ ಸಿಡಿಸಿ ಕಿವೀಸ್ ಆಟಗಾರರಿಗೆ ಶಾಕ್ ನೀಡಿದ ಮಾಹಿ!
ಭಾನುವಾರ ಲಂಡನ್ ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಅಭ್ಯಾಸ ಪಂದ್ಯ ಮಳೆಯಿಂದಾಗಿ ರದ್ದಾಯಿತಾದರೂ, ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಮಾತ್ರ ಭರ್ಜರಿ ರಸದೌತಣ ನೀಡಿತು.

ಚಾಂಪಿಯನ್ಸ್ ಟ್ರೋಫಿ ಅಭ್ಯಾಸ ಪಂದ್ಯ: ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ 45 ರನ್ ಗಳ ಜಯ
ಲಂಡನ್ ನ ಕೆನಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ 45 ರನ್ ಗಳ ಜಯ ದಾಖಲಿಸಿದೆ.

ಚಾಂಪಿಯನ್ಸ್ ಟ್ರೋಫಿ: ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿದ ಕಿವೀಸ್!
ಲಂಡನ್ ನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಆಭ್ಯಾಸ ಪಂದ್ಯದಲ್ಲಿ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿರುವ ನ್ಯೂಜಿಲೆಂಡ್ ತಂಡ ಅಲ್ಪ ಮೊತ್ತಕ್ಕೆ ಆಲ್ ಔಟ್ ಆಗಿದೆ.

ಈಡನ್ ನಲ್ಲಿ ರೋಹಿತ್ ಅಬ್ಬರಕ್ಕೆ ವಿಂಡೀಸ್ ತತ್ತರ
ಏಷ್ಯಾಕಪ್ ಗೆಲುವಿನ ಸರಣಿಯನ್ನು ಭಾರತ ತಂಡ ಐಸಿಸಿ ಟಿ20 ವಿಶ್ವಕಪ್ ನಲ್ಲಿಯೂ ಮುಂದುವರೆಸುವ ಸೂಚನೆ ನೀಡಿದ್ದು, ಗುರುವಾರ ಕೋಲ್ಕಾತದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ 45 ರನ್ ಗಳ ಭರ್ಜರಿ ಜಯ ಸಾಧಿಸಿದೆ...

ಐಸಿಸಿ ಟಿ20 ವಿಶ್ವಕಪ್: ಲಂಕಾ ಬೌಲರ್‌ಗಳ ಬೆವರಿಳಿಸಿದ ಕಿವೀಸ್
ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ತಂಡ ಬರೊಬ್ಬರಿ 74 ರನ್ ಗಳ ಬೃಹತ್ ರನ್ ಗಳ ಅಂತರದ ಜಯ ಸಾಧಿಸಿದೆ...


