Warm welcome

ಕಂಚಿನ ಪದಕ ಗೆದ್ದು ಸ್ವದೇಶಕ್ಕೆ ಆಗಮಿಸಿದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು, ಸರ್ಕಾರದಿಂದ ಅದ್ದೂರಿ ಸ್ವಾಗತ 
ಕ್ರೀಡೆ

ಕಂಚಿನ ಪದಕ ಗೆದ್ದು ಸ್ವದೇಶಕ್ಕೆ ಆಗಮಿಸಿದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು, ಸರ್ಕಾರದಿಂದ ಅದ್ದೂರಿ ಸ್ವಾಗತ 

ಭಾರತಕ್ಕೆ ಸತತ ಎರಡು ಒಲಿಂಪಿಕ್ ಪದಕ ಗಳಿಸಿರುವ ಮೊದಲ ಮಹಿಳಾ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಕಳೆದ ಸಂಜೆ ಸ್ವದೇಶಕ್ಕೆ ಆಗಮಿಸಿದ್ದಾರೆ. ಟೋಕಿಯೊ ಒಲಿಂಪಿಕ್ ನಲ್ಲಿ ಕಂಚಿನ ಪದಕ ಗಳಿಸಿರುವ ಅವರಿಗೆ ತವರು ನೆಲಕ್ಕೆ ಬಂದಿಳಿಯುತ್ತಿದ್ದಂತೆ ಅದ್ದೂರಿ ಸ್ವಾಗತ ಕೋರಲಾಯಿತು.

ಚಿತ್ರದುರ್ಗ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಅದ್ಧೂರಿ ಸ್ವಾಗತ
ರಾಜ್ಯ

ಚಿತ್ರದುರ್ಗ ಸಂಸದ ಆನೇಕಲ್ ನಾರಾಯಣಸ್ವಾಮಿಗೆ ಅದ್ಧೂರಿ ಸ್ವಾಗತ

ತುಮಕೂರು: ದಲಿತರಿಗೆ ಪ್ರವೇಶ ನಿರಾಕರಿಸಿ ದೇಶದೆಲ್ಲೆಡೆ ಚರ್ಚೆಗೆ ಗ್ರಾಸವಾಗಿದ್ದ ಗ್ರಾಮಕ್ಕೆ ಇಂದು ಚಿತ್ರದುರ್ಗ ಸಂಸದ ನಾರಾಯಣಸ್ವಾಮಿ ಅದ್ಧೂರಿ ಸ್ವಾಗತದೊಂದಿಗೆ ಪ್ರವೇಶಿಸಿದ್ದಾರೆ.

'ಬೆಳ್ಳಿ' ತಾರೆ ಪಿವಿ ಸಿಂಧುಗೆ ಅಭೂತಪೂರ್ವ ಸ್ವಾಗತ
ಕ್ರೀಡೆ

'ಬೆಳ್ಳಿ' ತಾರೆ ಪಿವಿ ಸಿಂಧುಗೆ ಅಭೂತಪೂರ್ವ ಸ್ವಾಗತ

ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬೆಳ್ಳಿತಾರೆ ಪಿವಿ ಸಿಂಧು ಅವರಿಗೆ ಭವ್ಯ ಸ್ವಾಗತ ನೀಡಲಾಯಿತು.