ಎಲ್ನಿನೋದಿಂದಾಗಿ ದೇಶದ ಬಹುತೇಕ ಭಾಗಗಳಲ್ಲಿ ಈ ವರ್ಷ ಬೇಸಿಗೆ ಬಿಸಿಲಿನ ಝಳ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರ ಮುನ್ಸೂಚನೆ ನೀಡಿದೆ.