Warning

ಡಿಜಿಟಲ್ ಇಂಡಿಯಾ ಹೆಸರಲ್ಲಿ ಮೋದಿಯಿಂದ ಜನರ ಬರ್ಬಾದ್; ನನ್ನ ತಂಟೆಗೆ ಬಂದರೆ ಸುಮ್ಮನಿರಲ್ಲ: ಶಿವರಾಜ್ ತಂಗಡಗಿ
ನಾನು ಅವರಿಗೆ 'ಅಣ್ಣ-ತಮ್ಮಾ' ಎಂದು ಗೌರವಯುತವಾಗಿ ಉತ್ತರಿಸಿದ್ದೇನೆ. ಆದರೆ ಅವರು ಹಳೆಯ ವಿಡಿಯೋ ಹುಡುಕಿ ಬಿಡುಗಡೆ ಮಾಡಿದ್ದಾರೆ. ಅದೇ ರೀತಿ ಕಳೆದ ಆನೆಗೊಂದಿ ಉತ್ಸವದಲ್ಲಿ ನನ್ನನ್ನು ಹೊಗಳಿದ ವಿಡಿಯೋವನ್ನೂ ಅವರು ಬಿಡುಗಡೆ ಮಾಡಲಿ.

ಮತ್ತೆ ಮೈಸೂರಿನ ಗುಲಾಮರಾಗಬೇಕೆ? ಮಂಡ್ಯ ವಿವಿ ಮುಚ್ಚಿಸಿದ್ರೆ ಬೆಂಕಿ ಹಚ್ಚಿಸುತ್ತೇವೆ: ರವಿಕುಮಾರ್ ಗಣಿಗ ಎಚ್ಚರಿಕೆ
ನಾನು ಶಾಸಕನಾಗಿ ಇರ್ತೀನೋ ಇಲ್ಲವೋ. ಆದ್ರೆ ಮಂಡ್ಯ ವಿವಿ ಮುಚ್ಚಲು ಬಿಡಲ್ಲ. ಮತ್ತ ನೀವು ಮೈಸೂರಿನ ಗುಲಾಮರಾಗಿ ಇರಬೇಕೆ ಎಂದು ಪ್ರಶ್ನಿಸಿದ ಅವರು ನಮಗೆ ಸ್ವಂತ ವಿವಿ ಬೇಕು,ಇದು ಮಂಡ್ಯದ ಸ್ವಾಭಿಮಾನ ಎಂದು ಗುಡುಗಿದರು.

KRS ಜಲಾಶಯದಲ್ಲಿ 94 ಅಡಿ ತಲುಪಿದ ನೀರಿನ ಮಟ್ಟ: ನೀರಿನ ಕೊರತೆ, ಗುಣಮಟ್ಟದ ಬಗ್ಗೆ ತಜ್ಞರು ಕಳವಳ
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿಗಾ ಕೇಂದ್ರ (KSNDMC) ಮಾಹಿತಿಯ ಪ್ರಕಾರ, ಕಳೆದ ವರ್ಷ ಏಪ್ರಿಲ್ 29ರಂದು KRS ಮತ್ತು ಕಬಿನಿ ಜಲಾಶಯಗಳಲ್ಲಿ ಕ್ರಮವಾಗಿ 19.50 ಮತ್ತು 9.25 ಟಿಎಂಸಿಎಫ್‌ಟಿ ನೀರಿದ್ದರೆ, ಈ ವರ್ಷ ಅದು 18.52 ಮತ್ತು 6.23 ಟಿಎಂಸಿಎಫ್‌ಟಿಗೆ ಇಳಿದಿದೆ ಎಂದು ತಿಳಿದುಬಂದಿದೆ.

Gaza peace deal: ಹಮಾಸ್‌ಗೆ ಮೂರ್ನಾಲ್ಕು ದಿನಗಳ ಗಡುವು, ನಕಾರ ಮಾಡಿದ್ರೆ 'ನರಕ'ಕ್ಕೆ ದಾರಿ ತೋರಿಸ್ತಿವಿ! ಟ್ರಂಪ್ ಗುಡುಗು
ಹಮಾಸ್ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಕದನ ವಿರಾಮ ಒಪ್ಪಂದಕ್ಕೆ ಹಮಾಸ್ ಸಹಿ ಹಾಕಲಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡುತ್ತಿದ್ದೇವೆ.

Rain Alert: ಗಂಟೆಗೆ 50-60 ಕಿಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆ; IMD ಎಚ್ಚರಿಕೆ..!
ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ರಷ್ಯಾ ಜೊತೆಗೆ ವ್ಯವಹಾರ: ಭಾರತ, ಚೀನಾ, ಬ್ರೆಜಿಲ್ ಗೆ ನ್ಯಾಟೋ ಬೆದರಿಕೆ! ಏನಿದು ವಾರ್ನಿಂಗ್?
ಉಕ್ರೇನ್ ಗೆ ಹೊಸ ಶಸಾಸ್ತ್ರವನ್ನು ಕಳುಹಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಬೆನ್ನಲ್ಲೇ ಯುಎಸ್ ಕಾಂಗ್ರೆಸ್ ಸೆನೆಟರ್ ಸಭೆಯಲ್ಲಿ ರುಟ್ಟೆ ಈ ರೀತಿಯ ಹೇಳಿದ್ದಾರೆ.

ಇದು ಕೇವಲ ಟ್ರೈಲರ್ ಅಷ್ಟೇ, ಸಿನಿಮಾ ಇನ್ನೂ ಬಾಕಿಯಿದೆ; ತಕ್ಕ ಪಾಠ ಕಲಿಸುತ್ತೇವೆ: ಕಾಮ್ರಾಗೆ ಶಿಂಧೆ ಸೇನೆ ವಾರ್ನಿಂಗ್!
ಇದು ಕೇವಲ ಟ್ರೈಲರ್ ಅಷ್ಟೇ, ಸಿನಿಮಾ ಇನ್ನೂ ಬಾಕಿಯಿದೆ. ಮುಂಬೈನಲ್ಲಿದ್ದಾಗಲೆಲ್ಲಾ ಶಿವಸೇನೆ ಶೈಲಿಯಲ್ಲಿ ನಿಮಗೆ ಒಳ್ಳೆಯ ಪಾಠ ಸಿಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಎಲ್ಲದಕ್ಕೂ ಒಂದು ಮಿತಿ ಇದೆ- ಗೆಟ್ ಔಟ್: ಹರೀಶ್ ಪೂಂಜಾಗೆ ಸ್ಪೀಕರ್ ವಾರ್ನಿಂಗ್; ಸದನದಲ್ಲಿ ಖಾದರ್ ಕೆಂಡಾಮಂಡಲ
ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ವಾಕ್ಸಮರ ನಡೆದಾಗ ತಾಳ್ಮೆ ಕಳೆದುಕೊಂಡು, ಕೆಂಡಾಮಂಡಲರಾದ ಸ್ಪೀಕರ್ ಯು.ಟಿ ಖಾದರ್ ʻತೆಗೆದು ಬಿಸಾಡುತ್ತೇನೆ, ಗೆಟ್ ಔಟ್!ʼ ಎಂದು ಬಿಜೆಪಿ ಸದಸ್ಯ ಹರೀಶ್ ಪೂಂಜಾಗೆ ಖಡಕ್ ವಾರ್ನಿಂಗ್ ನೀಡಿದರು.

ಬಿಜೆಪಿ ಪರ ಕೆಲಸ ಮಾಡುವ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ವಾರ್ನಿಂಗ್!
2027 ರ ಗುಜರಾತ್ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಆ ರಾಜ್ಯಕ್ಕೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಪಕ್ಷದ ರಾಜ್ಯ ಘಟಕದಲ್ಲಿ ಪ್ರಮುಖ ಬದಲಾವಣೆ ತರುವ ಸುಳಿವು ನೀಡಿದ್ದಾರೆ.

